• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಜಿಲ್ಲಾ ಸುದ್ದಿಗಳು ಬೆಂ. ನಗರ

ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ, ದುಪ್ಪಟ್ಟಾಯ್ತು ಟೊಮೆಟೊ ಬೆಲೆ

site author by site author
October 7, 2026
0 0
ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ, ದುಪ್ಪಟ್ಟಾಯ್ತು ಟೊಮೆಟೊ ಬೆಲೆ
Share on FacebookShare on Twitter

ಬೆಂಗಳೂರು: ಬೆಂಗಳೂರಲ್ಲಿ ಕಳೆದೊಂದು ವಾರದಿಂದ ತರಕಾರಿ ಹಾಗೂ ಸೊಪ್ಪಿನ ಬೆಲೆಗಳು ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಹೊರೆ ಹೆಚ್ಚಾಗಿದೆ. ಟೊಮೆಟೊ, ಬೀನ್ಸ್ ಸೇರಿದಂತೆ ಹಲವು ತರಕಾರಿಗಳ ಬೆಲೆ ದಿಢೀರ್ ಏರಿಕೆಯಾಗಿದೆ. ಪರಿಣಾಮವಾಗಿ ಕೆಲವು ಚಿಲ್ಲರೆ ವ್ಯಾಪಾರಿಗಳು ತರಕಾರಿಗಳನ್ನು ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯೂ ಮಾರುಕಟ್ಟೆ ಮೂಲಗಳಿಂದ ಲಭ್ಯವಾಗಿದೆ.

ಕಳೆದ ವಾರ ಕೆ.ಜಿ.ಗೆ 25 ರೂ. ಇದ್ದ ಟೊಮೆಟೊ ಬೆಲೆ ಇದೀಗ 54 ರೂ.ಗೆ ಏರಿಕೆಯಾಗಿದೆ. ಬೀನ್ಸ್ ಬೆಲೆ 70 ರೂ.ನಿಂದ 96 ರೂ.ಗೆ ಹೆಚ್ಚಾಗಿದೆ. ಬಿಳಿ ಬದನೆಕಾಯಿ, ಕ್ಯಾಪ್ಸಿಕಂ, ಗೋರಿಕಾಯಿ, ಸೌತೆಕಾಯಿ, ಮೂಲಂಗಿ ಹಾಗೂ ಬೀಟ್‌ರೂಟ್ ಬೆಲೆಯಲ್ಲೂ ಏರಿಕೆಯಾಗಿದೆ.

ಅಕಾಲಿಕ ಮಳೆ ಹಾಗೂ ಅಧಿಕ ತಾಪಮಾನದಿಂದ ಬೆಳೆಗಳಿಗೆ ಹಾನಿಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಹಲವು ಪ್ರದೇಶಗಳಲ್ಲಿ ಬೆಳೆ ಕೊಳೆತುಹೋಗಿದ್ದು, ಮಾರುಕಟ್ಟೆಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೊಪ್ಪಿನ ಬೆಲೆಯೂ ಇದೇ ಕಾರಣದಿಂದ ಹೆಚ್ಚಾಗಿದೆ. ಪಾಲಕ್, ಕೊತ್ತಂಬರಿ ಸೊಪ್ಪು, ಪುದೀನಾ, ಸಬ್ಬಕ್ಕಿ ಸೊಪ್ಪು, ಗೊಂಗೂರ ಸೇರಿದಂತೆ ಹಲವು ಸೊಪ್ಪುಗಳ ಬೆಲೆ ದುಪ್ಪಟ್ಟಾಗಿದೆ. 8ರಿಂದ 10 ರೂ.ಗೆ ಸಿಗುತ್ತಿದ್ದ ಒಂದು ಕಟ್ಟು ಸೊಪ್ಪಿನ ಬೆಲೆ ಇದೀಗ 25ರಿಂದ 30 ರೂ.ಗೆ ಏರಿಕೆಯಾಗಿದೆ. ಪಾಲಕ್ ಸೊಪ್ಪಿನ ಬೆಲೆ ಕೂಡ ಒಂದು ಕಟ್ಟಿಗೆ 10 ರೂ.ನಿಂದ 25 ರೂ.ಗೆ ಹೆಚ್ಚಾಗಿದೆ.

ಇನ್ನು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯ ಮುನ್ಸೂಚನೆಯೂ ಇರುವುದರಿಂದ ತರಕಾರಿ ಬೆಲೆಗಳು ಇನ್ನೂ ಕೆಲಕಾಲ ಏರಿಕೆಯಾಗಿಯೇ ಇರಬಹುದು ಎಂದು ಎಪಿಎಂಸಿ ವರ್ತಕರು ಅಭಿಪ್ರಾಯಪಟ್ಟಿದ್ದಾರೆ.

Buy JNews
ADVERTISEMENT
Tags: #benglore#chinthanaprabha
site author

site author

Related Posts

ಎಲ್ ನಿನೋ ಎಫೆಕ್ಟ್‌ನಿಂದ ತೊಗರಿ ಬೇಳೆ ಇಳುವರಿ ಕುಂಠಿತ : ಬೆಲೆ ಗಗನಕ್ಕೆ
ಇದು ಮ್ಯಾಟರ್

ಎಲ್ ನಿನೋ ಎಫೆಕ್ಟ್‌ನಿಂದ ತೊಗರಿ ಬೇಳೆ ಇಳುವರಿ ಕುಂಠಿತ : ಬೆಲೆ ಗಗನಕ್ಕೆ

October 17, 2026
ಬೆಂಗಳೂರಿನಲ್ಲಿ ದಾಖಲೆಯ ಟ್ರಾಫಿಕ್ ಜಾಮ್‌ : 6 ಗಂಟೆ ರಸ್ತೆಯಲ್ಲೇ ಸಿಲುಕಿದ ಪ್ರಯಾಣಿಕರು!
ಇದು ಮ್ಯಾಟರ್

ಬೆಂಗಳೂರಿನಲ್ಲಿ ದಾಖಲೆಯ ಟ್ರಾಫಿಕ್ ಜಾಮ್‌ : 6 ಗಂಟೆ ರಸ್ತೆಯಲ್ಲೇ ಸಿಲುಕಿದ ಪ್ರಯಾಣಿಕರು!

October 17, 2026
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ
ಇದು ಮ್ಯಾಟರ್

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ

October 17, 2026

Recommended Stories

ಕ್ಯಾಂಟರ್‌ ಡಿಕ್ಕಿಯಾಗಿ ಧರೆಗುರುಳಿದ ಮರ – ತಪ್ಪಿದ ಭಾರೀ ಅನಾಹುತ

ಕ್ಯಾಂಟರ್‌ ಡಿಕ್ಕಿಯಾಗಿ ಧರೆಗುರುಳಿದ ಮರ – ತಪ್ಪಿದ ಭಾರೀ ಅನಾಹುತ

October 9, 2026
ಬೆಂಗಳೂರಿಗರೇ ಗಮನಿಸಿ! ಕಸದ ಸಮಸ್ಯೆಗೆ ಇನ್ಮುಂದೆ ಪ್ರತಿ ಮಂಗಳವಾರ ಫೋನ್‌-ಇನ್ ಕಾರ್ಯಕ್ರಮ

ಬೆಂಗಳೂರಿಗರೇ ಗಮನಿಸಿ! ಕಸದ ಸಮಸ್ಯೆಗೆ ಇನ್ಮುಂದೆ ಪ್ರತಿ ಮಂಗಳವಾರ ಫೋನ್‌-ಇನ್ ಕಾರ್ಯಕ್ರಮ

October 12, 2026

ಬೆಂಗಳೂರಿನ ಹಲವೆಡೆ ಭಾರೀ ಮಳೆ – ವಾಹನ ಸವಾರರ ಪರದಾಟ

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.