• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ದೇಶ

ಇಸ್ರೇಲ್‌ನಿಂದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಶೌರ್ಯ ಪ್ರಶಸ್ತಿ ಘೋಷಣೆ

site author by site author
October 9, 2026
0 0
ಇಸ್ರೇಲ್‌ನಿಂದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಶೌರ್ಯ ಪ್ರಶಸ್ತಿ ಘೋಷಣೆ
Share on FacebookShare on Twitter

ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್‌ ಮಚ್ಚಾರ್‌ ಅವರ ಸಾಹಸಕ್ಕೆ ಇಸ್ರೇಲ್‌ ಶೌರ್ಯ ಪ್ರಶಸ್ತಿ ಘೋಷಣೆ ಮಾಡಿದೆ.

ಇಸ್ರೇಲ್‌ನ ಅತ್ಯುನ್ನತ ಗೌರವಗಳಲ್ಲಿ ಒಂದಾದ ಶೌರ್ಯ ಪ್ರಶಸ್ತಿ ಪ್ರದಾನಕ್ಕೆ ಇಸ್ರೇಲ್‌ ನಿರ್ಧಾರ ಕೈಗೊಂಡಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ‘ಇಸ್ರೇಲಿ ಶೌರ್ಯ’ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

‘ಫ್ಲೈದುಬೈ’  ವಿಮಾನದ ಕಾಕ್‌ಪಿಟ್‌ನಲ್ಲಿ ತಮ್ಮ ಸಹ-ಪೈಲಟ್ ನಡೆಸಿದ ದಾಳಿಯನ್ನು ಎದುರಿಸಿ, 174 ಪ್ರಯಾಣಿಕರು ಹಾಗೂ ಸಿಬ್ಬಂದಿಯ ಪ್ರಾಣವನ್ನು ಕ್ಯಾಪ್ಟನ್‌ ಸ್ಮಿತ್‌ ಮಚ್ಚಾರ್‌ ಉಳಿಸಿದ್ದರು.

ಕಾಕ್‌ಪಿಟ್‌ನಲ್ಲಿದ್ದಾಗ, ಓಮನ್ ಪ್ರಜೆ ಸಹ-ಪೈಲಟ್ ಹಮ್ಮಮ್ ಅಲ್-ಹಮ್ಮಮಿ ಎಂಬಾತ ಫ್ಲೈದುಬೈ ವಿಮಾನ ಪತನಕ್ಕೆ ಯತ್ನಿಸಿದ್ದ. ಈತ ಕೊಡಲಿಯಿಂದ (ಕ್ರಾಶ್ ಆಕ್ಸ್) ಹಲ್ಲೆ ನಡೆಸಿದ ಪರಿಣಾಮವಾಗಿ‌ ಸ್ಮಿತ್‌ ಮಚ್ಚಾರ್ ಗಂಭೀರವಾಗಿ ಗಾಯಗೊಂಡರು. ತೀವ್ರವಾಗಿ ಗಾಯಗೊಂಡು ವಿಪರೀತ ರಕ್ತಸ್ರಾವವಾಗುತ್ತಿದ್ದರೂ, ಭಾರತೀಯ ಪೈಲಟ್ ಕಾಕ್‌ಪಿಟ್‌ನ ಬಾಗಿಲನ್ನು ತೆರೆದರು. ಅವರ ಈ ಕ್ರಮದಿಂದಾಗಿ ಇಸ್ರೇಲಿ ಪ್ರಯಾಣಿಕರು ಕಾಕ್‌ಪಿಟ್‌ಗೆ ನುಗ್ಗಿ, ಹಲ್ಲೆ ನಡೆಸಿದ ವ್ಯಕ್ತಿಯನ್ನು ಹತೋಟಿಗೆ ತರಲು ಸಾಧ್ಯವಾಯಿತು.

ಭಾರತೀಯ ಪೈಲಟ್ ಯುಎಇಯ ಆಸ್ಪತ್ರೆಯೊಂದರಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಭಾರತೀಯ ಪೈಲಟ್ ಸಂಪೂರ್ಣ ಗುಣಮುಖರಾದ ನಂತರ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಇಸ್ರೇಲ್ ಅಧ್ಯಕ್ಷ ಐಸಾಕ್ ಹರ್ಜೋಗ್ ತಿಳಿಸಿದ್ದಾರೆ.

ನಾವು ಗೌರವಿಸುತ್ತಿರುವ ಇಸ್ರೇಲ್‌ ಹೀರೋ, ಭಾರತದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ. ಕ್ಯಾಪ್ಟನ್ ಮಚ್ಚಾರ್ ಅವರ ಅಸಾಧಾರಣ ಧೈರ್ಯ ಮತ್ತು ಅತ್ಯುತ್ತಮ ವೃತ್ತಿಪರತೆಯು ಒಂದು ದೊಡ್ಡ ದುರಂತವನ್ನು ತಪ್ಪಿಸಲು ನೆರವಾಯಿತು. ಅವರು ಚೇತರಿಸಿಕೊಂಡ ನಂತರ, ಇಸ್ರೇಲ್ ಜನರ ಪರವಾಗಿ ಅವರಿಗೆ ‘ಇಸ್ರೇಲ್‌ನ ನಾಗರಿಕ ಶೌರ್ಯಕ್ಕಾಗಿ ನೀಡುವ ಅಧ್ಯಕ್ಷೀಯ ಪ್ರಶಸ್ತಿ’ಯನ್ನು ಪ್ರದಾನ ಮಾಡುವುದು ನನಗೆ ಹೆಮ್ಮೆಯ ವಿಷಯವಾಗಿರುತ್ತದೆ ಎಂದು ಐಸಾಕ್‌ ಹೇಳಿದ್ದಾರೆ.

Buy JNews
ADVERTISEMENT
Tags: #Israel #CaptainSmithMachar #BraveryAward #GallantryAward #IsraelNews #MilitaryNews #HeroicAchievement #IndianNews #WorldNews #BreakingNews
site author

site author

Related Posts

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?
ಇದು ಮ್ಯಾಟರ್

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?

October 17, 2026
ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!
ಇದು ಮ್ಯಾಟರ್

ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

October 17, 2026
ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ
ಇದು ಮ್ಯಾಟರ್

ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ

October 16, 2026

Recommended Stories

ಅತ್ತ ಮತದಾನದ ಹಕ್ಕು ಕಟ್, ಇತ್ತ ರೇಷನ್ ಕಾರ್ಡೂ ಕಟ್!

ಅತ್ತ ಮತದಾನದ ಹಕ್ಕು ಕಟ್, ಇತ್ತ ರೇಷನ್ ಕಾರ್ಡೂ ಕಟ್!

October 8, 2026
ಕರ್ನಾಟಕದಲ್ಲಿ ಅಕ್ಕಿ ದರ ದಿಢೀರ್ ಏರಿಕೆ: ತಿಂಗಳಲ್ಲಿ 2ನೇ ಬಾರಿ ಹಚ್ಚಳ

ಕರ್ನಾಟಕದಲ್ಲಿ ಅಕ್ಕಿ ದರ ದಿಢೀರ್ ಏರಿಕೆ: ತಿಂಗಳಲ್ಲಿ 2ನೇ ಬಾರಿ ಹಚ್ಚಳ

September 24, 2026
ಬಿಲಿಯನ್ ಡಾಲರ್ ಪ್ರಾಜೆಕ್ಟ್ : ಭಾರತೀಯ ಸಂಸ್ಥೆಗೆ ಸಿಕ್ಕಿತು ಬಹುಕೋಟಿ ಬೃಹತ್ ಟೆಂಡರ್!

ಬಿಲಿಯನ್ ಡಾಲರ್ ಪ್ರಾಜೆಕ್ಟ್ : ಭಾರತೀಯ ಸಂಸ್ಥೆಗೆ ಸಿಕ್ಕಿತು ಬಹುಕೋಟಿ ಬೃಹತ್ ಟೆಂಡರ್!

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.