• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ

site author by site author
October 16, 2026
0 0
ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ
Share on FacebookShare on Twitter

ಮುಂಬೈ : 10 ವರ್ಷದ ಬಾಲಕಿ ಪಕ್ಕದ ಮನೆಯ 18 ತಿಂಗಳ ಮಗುವನ್ನು 6ನೇ ಮಹಡಿಯಿಂದ ಕೆಳಗೆ ಎಸೆದು ಕೊಂದಿರುವ ಘನಘೋರ ದುರಂತ ಮುಂಬೈನ ಉಪನಗರ ಗೋರೆಗಾಂವ್​ನಲ್ಲಿ ನಡೆದಿದೆ.

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಗೋರೆಗಾಂವ್​ನ ಶಿವಶಾಹಿ ಅಪಾರ್ಟ್​ಮೆಂಟ್ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಕಾರಿಡಾರ್​ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ದೃಶ್ಯ ದಾಖಲಾಗಿದೆ. ಘಟನೆಯ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಕೃತ್ಯವೆಸಗಿದ ಅಪ್ರಾಪ್ತ ಬಾಲಕಿ ಹಾಗೂ ಆಕೆಯ ತಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಬಾಲಕಿಯು 18 ತಿಂಗಳ ಕಂದಮ್ಮನನ್ನು ಎತ್ತಿಕೊಂಡು ಬಂದು 6ನೇ ಮಹಡಿಯ ಕಾರಿಡಾರ್‌ನ ರೇಲಿಂಗ್‌ನಿಂದ ಕೆಳಕ್ಕೆ ಎಸೆಯುತ್ತಾಳೆ.

ಮಗುವನ್ನು ಕೆಳಗೆ ಎಸೆದ ಕೆಲವೇ ಕ್ಷಣಗಳಲ್ಲಿ ಬಾಲಕಿ ಕಾರಿಡಾರ್‌ನ ಇನ್ನೊಂದು ಬದಿಗೆ ಓಡಿಹೋಗಿ, ಏನೂ ತಿಳಿಯದಂತೆ ಅದೇ ಮಹಡಿಯಲ್ಲಿ ಸೈಕಲ್ ಸವಾರಿ ಮಾಡುತ್ತಾ ತಿರುಗಾಡುವುದು ಕ್ಯಾಮೆರಾದಲ್ಲಿ ಕಂಡುಬಂದಿದೆ. 6ನೇ ಮಹಡಿಯಿಂದ ನೆಲಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಮೃತ ಮಗುವಿನ ಕುಟುಂಬಸ್ಥರು ಅಕ್ಟೋಬರ್ 1 ರಂದು ಈ ಕಟ್ಟಡಕ್ಕೆ ಹೊಸದಾಗಿ ಬಾಡಿಗೆಗೆ ಬಂದಿದ್ದರು. ಎರಡೂ ಕುಟುಂಬಗಳ ನಡುವೆ ಸಾಕು ಬೆಕ್ಕಿನ ವಿಷಯಕ್ಕೆ ಸಂಬಂಧಿಸಿದಂತೆ ಹಿಂದಿನಿಂದಲೂ ಸಣ್ಣಪುಟ್ಟ ಜಗಳಗಳು ನಡೆಯುತ್ತಿದ್ದವು ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಘಟನೆಯನ್ನು ಮುಚ್ಚಿಹಾಕಲು ಬಾಲಕಿಯ ಕುಟುಂಬಸ್ಥರು ಕಟ್ಟಡದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕವನ್ನು ಆಫ್ ಮಾಡಲು ಪ್ರಯತ್ನಿಸಿದ್ದರು ಎಂದು ಸಂತ್ರಸ್ತ ಕುಟುಂಬವು ಪೊಲೀಸರ ಮುಂದೆ ಗಂಭೀರ ಆರೋಪ ಮಾಡಿದೆ.

ಕೃತ್ಯವೆಸಗಿದ 10 ವರ್ಷದ ಬಾಲಕಿ ಮಾನಸಿಕ ಅಸ್ವಸ್ಥತೆ ಮತ್ತು ನಡವಳಿಕೆಯ ಸಮಸ್ಯೆಗಳಿಂದ ಬಳಲುತ್ತಿದ್ದಳು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ದಿಂಡೋಶಿ ಪೊಲೀಸ್ ಠಾಣೆಯ ಪೊಲೀಸರು ಸದ್ಯ ಅಪಘಾತ ಸಾವಿನ ವರದಿ  ದಾಖಲಿಸಿಕೊಂಡು ಸಮಗ್ರ ತನಿಖೆ ಕೈಗೊಂಡಿದ್ದಾರೆ.

ಆರೋಪಿ ಬಾಲಕಿಗೆ ಕೇವಲ 10 ವರ್ಷ ವಯಸ್ಸಾಗಿರುವುದರಿಂದ, ಆಕೆಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಬದಲಿಗೆ ಬಾಲನ್ಯಾಯ ಕಾಯ್ದೆಯ ನಿಬಂಧನೆಗಳ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಬಾಲಕಿಯನ್ನು ಬಾಲ ನ್ಯಾಯ ಮಂಡಳಿಯ  ಮುಂದೆ ಹಾಜರುಪಡಿಸಿ, ಕೌನ್ಸಿಲಿಂಗ್ ಹಾಗೂ ಬಾಲಮಂದಿರಕ್ಕೆ ರವಾನಿಸುವ ಸಾಧ್ಯತೆಯಿದೆ.

ಘಟನೆಯಲ್ಲಿ ಅಥವಾ ಅದಕ್ಕೂ ಮುನ್ನ ನಡೆದ ಗಲಾಟೆಯಲ್ಲಿ ಆಕೆಯ ತಾಯಿಯ ಪ್ರಚೋದನೆ ಅಥವಾ ನಿರ್ಲಕ್ಷ್ಯವಿದೆಯೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಆಕೆಯನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸಣ್ಣ ವಯಸ್ಸಿನ ಮಕ್ಕಳಲ್ಲಿ ಕಂಡುಬರುವ ನಡವಳಿಕೆಯ ವೈಪರೀತ್ಯಗಳು ಮತ್ತು ಆಕ್ರಮಣಕಾರಿ ವರ್ತನೆಗಳನ್ನು ಪೋಷಕರು ಆರಂಭದಲ್ಲೇ ಗುರುತಿಸಿ ಸೂಕ್ತ ಮಾನಸಿಕ ತಜ್ಞರ ಚಿಕಿತ್ಸೆ ಕೊಡಿಸದಿದ್ದರೆ ಇಂತಹ ಭೀಕರ ದುರಂತಗಳಿಗೆ ದಾರಿಯಾಗುತ್ತವೆ ಎಂದು ಮಕ್ಕಳ ಮನಶ್ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ.

Buy JNews
ADVERTISEMENT

ಇದನ್ನೂ ಓದಿ : ಮೈಸೂರಲ್ಲಿ ಸ್ಲೀಪರ್‌ ಬಸ್‌ ದುರಂತ : ನಾಲ್ವರು ಸಾವು 

site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ನವವಿವಾಹಿತೆಯ ನಿಗೂಢ ಕಣ್ಮರೆ ಪ್ರಕರಣ : 4ನೇ ದಿನವೂ ಸಿಗದ ಸುಳಿವು!

ನವವಿವಾಹಿತೆಯ ನಿಗೂಢ ಕಣ್ಮರೆ ಪ್ರಕರಣ : 4ನೇ ದಿನವೂ ಸಿಗದ ಸುಳಿವು!

September 24, 2026

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

September 22, 2026
ದರ್ಶನ್‌ಗೆ ಬಿಗ್ ಶಾಕ್!” ಪ್ರದೋಷ್ ಮಾಫಿ ಸಾಕ್ಷಿ!

ದರ್ಶನ್‌ಗೆ ಬಿಗ್ ಶಾಕ್!” ಪ್ರದೋಷ್ ಮಾಫಿ ಸಾಕ್ಷಿ!

August 17, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0

Recommended Stories

ನವವಿವಾಹಿತೆಯ ನಿಗೂಢ ಕಣ್ಮರೆ ಪ್ರಕರಣ : 4ನೇ ದಿನವೂ ಸಿಗದ ಸುಳಿವು!

ನವವಿವಾಹಿತೆಯ ನಿಗೂಢ ಕಣ್ಮರೆ ಪ್ರಕರಣ : 4ನೇ ದಿನವೂ ಸಿಗದ ಸುಳಿವು!

September 24, 2026

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

September 22, 2026
ದರ್ಶನ್‌ಗೆ ಬಿಗ್ ಶಾಕ್!” ಪ್ರದೋಷ್ ಮಾಫಿ ಸಾಕ್ಷಿ!

ದರ್ಶನ್‌ಗೆ ಬಿಗ್ ಶಾಕ್!” ಪ್ರದೋಷ್ ಮಾಫಿ ಸಾಕ್ಷಿ!

August 17, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0
Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.