• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ಎಲ್ ನಿನೋ ಎಫೆಕ್ಟ್‌ನಿಂದ ತೊಗರಿ ಬೇಳೆ ಇಳುವರಿ ಕುಂಠಿತ : ಬೆಲೆ ಗಗನಕ್ಕೆ

site author by site author
October 17, 2026
0 0
ಎಲ್ ನಿನೋ ಎಫೆಕ್ಟ್‌ನಿಂದ ತೊಗರಿ ಬೇಳೆ ಇಳುವರಿ ಕುಂಠಿತ : ಬೆಲೆ ಗಗನಕ್ಕೆ
Share on FacebookShare on Twitter

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಎಲ್ ನಿನೋ ಎಫೆಕ್ಟ್‌ನಿಂದ ಮಳೆ ಕೊರತೆ ಉಂಟಾಗಿ ತೊಗರಿ ಬೇಳೆ ಇಳುವರಿ ಕುಸಿದಿದೆ. ಇದರ ಪರಿಣಾಮ ತೊಗರಿ ಬೆಳೆಯ ದರ ಗಗನೆಕ್ಕೇರಿದೆ. ಮುಂದಿನ ದಿನಗಳಲ್ಲಿ ಸಹ ಊಹಿಸಲಾರದಷ್ಟು ತೊಗರಿ ಬೇಳೆ ದರದಲ್ಲಿ ಏರಿಕೆಯಾಗುವ ಲಕ್ಷಣವಿದೆ.

ದೇಶಾದ್ಯಂತ ಮುಂಗಾರು ಮಳೆ ಸಂಪೂರ್ಣವಾಗಿ ಕೈ ಕೊಟ್ಟಿದೆ. ಇದರ ಪರಿಣಾಮ ತೊಗರಿ ಕಣಜ ಕಲಬುರಗಿ ಜಿಲ್ಲೆಯ ಪ್ರಮುಖ ಬೇಳೆ ತೊಗರಿ ಮೇಲು ಸಹ ಇದರ ಎಫೆಕ್ಟ್ ಆಗಿದ್ದು, ಕಳೆದ 15 ದಿನಗಳ ಅಂತರದಲ್ಲಿಯೇ ಪ್ರತಿ ಕೆಜಿ ತೊಗರಿ ಬೇಳೆಯಲ್ಲಿ 30 ರೂ. ದರ ಏರಿಕೆಯಾಗಿದ್ದು, ಈ ಮೂಲಕ ಸಾಲು ಸಾಲು ಹಬ್ಬಗಳ ಸೀಸನ್‌ನಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಅಂದಹಾಗೆ ಅ.1ರಂದು ಸಾಮಾನ್ಯ ಗುಣಮಟ್ಟದ ಪ್ರತಿ ಕೆ.ಜಿ ತೊಗರಿ ಬೇಳೆ ದರವು 110 ರೂ. ಇತ್ತು, ಆದರೆ ಇದೀಗ ಕಳೆದ 15 ದಿನಗಳ ಅಂತರದಲ್ಲಿಯೇ ಪ್ರತಿ ಕೆಜಿಗೆ 30 ರೂಪಾಯಿ ಏರಿಕೆಯಾಗಿದೆ. ಇದೀಗ ಪ್ರತಿ ಕೆಜಿ ತೊಗರಿ ಬೇಳೆ ದರ 140 ರೂ. ಏರಿಕೆಯಾಗಿದೆ. ಪ್ರೀಮಿಯಂ ಗುಣಮಟ್ಟದ ತೊಗರಿ ಬೇಳೆ ದರವು ಅ.1 ರಂದು ಪ್ರತಿ ಕೆ.ಜಿಗೆ 146 ಇತ್ತು ಇದೀಗ 160 ರೂ.ಗೆ ಏರಿಕೆಯಾಗಿದೆ. ಈ ಮೂಲಕ ತೊಗರಿ ಬೇಳೆ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿ ಜನರ ಜೇಬಿಗೆ ಕತ್ತರಿ ಹಾಕಿದೆ.

ಒಂದೆಡೆ ಬರ ಮತ್ತೊಂದೆಡೆ ಹಬ್ಬದ ಸೀಸನ್‌ನಿಂದಾಗಿ ತೊಗರಿ ಬೇಳೆ ದರ ನಿತ್ಯ ಏರುತ್ತಿದೆ. ಅಂದ ಹಾಗೆ ಕಳೆದ ತಿಂಗಳು ಪ್ರತಿ ಕ್ವಿಂಟಲ್ ತೊಗರಿಗೆ ಕನಿಷ್ಠ 7,100ರಿಂದ ಗರಿಷ್ಠ 9,500 ದರವಿತ್ತು. ಆದೇ ಅ.1 ರಂದು ಕನಿಷ್ಠ 8,500 ಹಾಗೂ ಗರಿಷ್ಠ 10 ಸಾವಿರ ರೂ. ದರ ಏರಿಕೆ ಮೂಲಕ ಕಳೆದ 15 ದಿನಗಳಲ್ಲಿ ಪ್ರತಿ ಕ್ವಿಂಟಲ್‌ಗೆ 1,500ರಷ್ಟು ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಅವಧಿಯಲ್ಲಿ 6.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಮಳೆ ಕೊರತೆಯಿಂದ ಬರೀ 5.34 ಲಕ್ಷ ಹೆಕ್ಟೇರ್‌ನಲ್ಲಿ ತೊಗರಿ ಬಿತ್ತನೆಯಾಗಿದೆ. ಬರ ಆವರಿಸಿದ್ದರಿಂದ 5.34 ಲಕ್ಷ ಹೆಕ್ಟೇರ್ ಪೈಕಿ 4.04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತಿದ ತೊಗರಿ ಹಾಳಾಗಿದೆ. ಈ ಪ್ರಮಾಣದಲ್ಲಿ ತೊಗರಿ ಬೆಳೆ ಕೈ ಕೊಟ್ಟ ಹಿನ್ನೆಲೆ ತೊಗರಿ ಬೇಳೆ ದರದಲ್ಲಿ ಭಾರಿ ಏರಿಕೆಯಾಗಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ನೇರವಿಗೆ ಬರಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ದಾಖಲೆಯ ಟ್ರಾಫಿಕ್ ಜಾಮ್‌ : 6 ಗಂಟೆ ರಸ್ತೆಯಲ್ಲೇ ಸಿಲುಕಿದ ಪ್ರಯಾಣಿಕರು! 

Buy JNews
ADVERTISEMENT
Tags: #benglore#chinthanaprabha
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹೊಸದಾಗಿ 12 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹೊಸದಾಗಿ 12 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

October 7, 2026
ರಾಮನಗರ | ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು

ರಾಮನಗರ | ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು

September 24, 2026
ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

September 25, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.