• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

site author by site author
September 21, 2026
0 0
ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
Share on FacebookShare on Twitter

ಬೆಂಗಳೂರು : ವಾಹನ ಚಾಲಕರು ಗಮನಿಸಬೇಕಾದ ಸುದ್ದಿಯೊಂದು ದೊರೆತಿದೆ. ನೀವು ವಾಹನ ಚಾಲಕರಾಗಿದ್ದು, ಹಳೆಯ ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೆ ಈ ಸುದ್ದಿ ನಿಮಗೆ ಮುಖ್ಯವಾಗಿದೆ. ವಾಹನ ಚಲಾಯಿಸುವಾಗ ಚಾಲನಾ ಪರವಾನಗಿ ಕಡ್ಡಾಯವಾಗಿರಬೇಕು. ಆದರೆ, ಲೈಸೆನ್ಸ್ ಹೊಂದಿರುವುದು ಮಾತ್ರವಲ್ಲದೆ, ಕಾಲಕಾಲಕ್ಕೆ ಅದರಲ್ಲಿನ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಲಾಗಿದೆ.

ಸಂಚಾರಿ ಪೊಲೀಸ್ ತಪಾಸಣೆಯ ವೇಳೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಲ್ಲಿ ಫೋಟೋ, ಮೊಬೈಲ್ ನಂಬರ್ ಮುಂತಾದ ಅಗತ್ಯ ವಿವರಗಳು ಅಪ್ಡೇಟ್ ಆಗಿಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬೇಕಾಗಬಹುದು. ಹೀಗಾಗಿ, ನಿಮ್ಮ ಲೈಸೆನ್ಸ್ ನಲ್ಲಿ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಆಗಿದೆಯೇ ಎಂಬುದನ್ನು ಪರಿಶೀಲಿಸುವುದು ಕಡ್ಡಾಯವಾಗಿದೆ.
ಸೆಪ್ಟೆಂಬರ್ 25ರ ಗಡುವು

ವರದಿಗಳ ಪ್ರಕಾರ, ಡ್ರೈವಿಂಗ್ ಲೈಸೆನ್ಸ್ ಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡಲು ಸೆಪ್ಟೆಂಬರ್ 25 ಅನ್ನು ಗಡುವಾಗಿ ನಿಗದಿಪಡಿಸಲಾಗಿದೆ ಎನ್ನಲಾಗಿದೆ. ಈ ನಿರ್ದಿಷ್ಟ ದಿನದೊಳಗೆ ನೀವು ಈ ಪ್ರಮುಖ ಕೆಲಸವನ್ನು ಪೂರ್ಣಗೊಳಿಸದಿದ್ದರೆ, ನಿಮ್ಮ ಲೈಸೆನ್ಸ್ ಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಹಾಗೂ ಲೈಸೆನ್ಸ್ ರದ್ದಾಗುವ ಅಥವಾ ಸಸ್ಪೆಂಡ್ ಆಗುವ ಅಪಾಯವೂ ಇರುತ್ತದೆ.

ಆನ್ ಲೈನ್ ನಲ್ಲಿ ಅಪ್ಡೇಟ್ ಮಾಡುವುದು ಹೇಗೆ?

ಹಳೆಯ ಲೈಸೆನ್ಸ್ ಗಳಲ್ಲಿ ಮೊಬೈಲ್ ನಂಬರ್ ನೋಂದಣಿ ಆಗಿರುವುದಿಲ್ಲ. ಹಾಗಾಗಿ ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಈ ಕೆಳಗಿನ ಹಂತಗಳನ್ನು ಅನುಸರಿಸಿ ನೀವು ಮೊಬೈಲ್ ನಂಬರ್ ಅಪ್ಡೇಟ್ ಮಾಡಬಹುದು.
* ಸಾರಥಿ ಪರಿವರ್ತನ್ sarathi.parivahan.gov.in ಗೆ ಭೇಟಿ ನೀಡಿ.
* ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ ಮತ್ತು ‘Others’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
* ಅಲ್ಲಿ ಕಾಣಿಸಿಕೊಳ್ಳುವ ‘Update Mobile Number’ ಆಯ್ಕೆಯನ್ನು ಆರಿಸಿ.
* ‘Select Criteria’ ಅಡಿಯಲ್ಲಿ ‘Driving Licence’ ಆಯ್ಕೆ ಮಾಡಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಿ.
* ನಿಮ್ಮ ಪರದೆಯ ಮೇಲೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ನ ವಿವರಗಳು ಗೋಚರಿಸುತ್ತವೆ, ಅದನ್ನು ಪರಿಶೀಲಿಸಿ.
* ನಂತರ ನಿಮ್ಮ ಹೊಸ ಮೊಬೈಲ್ ನಂಬರ್ ಅನ್ನು ನಮೂದಿಸಿ ‘Proceed’ ನೀಡಿ.
* ನಿಮ್ಮ ಹೊಸ ನಂಬರ್ ಗೆ ಬರುವ OTP ನಮೂದಿಸಿ ಪರಿಶೀಲಿಸಿದರೆ (Verify), ನಿಮ್ಮ ಮೊಬೈಲ್ ನಂಬರ್ ಯಶಸ್ವಿಯಾಗಿ ಅಪ್ಡೇಟ್ ಆಗುತ್ತದೆ.

ಇದನ್ನೂ ಓದಿ : ಸ್ತ್ರೀ ವೇಷ ಧರಿಸಿ ರಾತ್ರಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ 

Buy JNews
ADVERTISEMENT
Tags: #ChinthanaPrabha #ChinthanaPrabhaDigital #KarnatakaNews #DrivingLicense #VehicleNews #BreakingNews
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?
ಇದು ಮ್ಯಾಟರ್

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?

October 17, 2026

Recommended Stories

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ಕೆನಡಾಕ್ಕೆ ಮೋದಿ ಪ್ರಯಾಣ : ದ್ವೀಪಕ್ಷೀಯ ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ

ಕೆನಡಾಕ್ಕೆ ಮೋದಿ ಪ್ರಯಾಣ : ದ್ವೀಪಕ್ಷೀಯ ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ

October 16, 2026

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

September 22, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.