• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ರಾಜಕೀಯ

ಅಯೋಗ್ಯ, ನಾಲಾಯಕ್, ಮುಠ್ಠಾಳ, ಬಾಯಿ ತೆವಲಿಗೆ ಮಾತು : ಸಿಂಹ ವಿರುದ್ಧ ಪ್ರದೀಪ್‌ ಕಿಡಿ

site author by site author
September 21, 2026
0 0
ಅಯೋಗ್ಯ, ನಾಲಾಯಕ್, ಮುಠ್ಠಾಳ, ಬಾಯಿ ತೆವಲಿಗೆ ಮಾತು : ಸಿಂಹ ವಿರುದ್ಧ ಪ್ರದೀಪ್‌ ಕಿಡಿ
Share on FacebookShare on Twitter

ಬೆಂಗಳೂರು: ಮೈಸೂರಿನ ಮಾಜಿ ಸಂಸದ ನಾಲಾಯಕ್, ಅಯೋಗ್ಯ, ಮುಠ್ಠಾಳ ಒಬ್ಬ ಇದ್ದಾನೆ. ಅವನು ಒಬ್ಬ ಸರ್ಕಲ್ ಇನ್ಸ್‌ಪೆಕ್ಟರ್ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ, ಇಸ್ಲಾಂ ಧರ್ಮದ ಮಸೀದಿ ಮುಂದೆ ನೀನು ಮೆರವಣಿಗೆ ಹೋಗು ರಾಜಾ ಎಂದು ಹೇಳಿ, ಅಲ್ಲೇ ನಿಂತುಕೊಂಡು ಬಾಯಿ ತೆವಲಿಗೆ ಮಾತನಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

ಕರ್ತವ್ಯನಿರತ ಪೊಲೀಸ್ ಅಧಿಕಾರಿಯ ವಿರುದ್ಧ ಈ ರೀತಿಯಾಗಿ ಅಸಭ್ಯವಾಗಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದ ಶಾಸಕರು, ಸಾರ್ವಜನಿಕವಾಗಿ ಪ್ರಚೋದನಕಾರಿ ಹಾಗೂ ಜವಾಬ್ದಾರಿರಹಿತ ಹೇಳಿಕೆಗಳನ್ನು ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ದಲಿತ ಸಮುದಾಯ ಹಾಗೂ ನೀಲಿ ಶಾಲಿನ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ದೇಶದ ನಿರ್ಮಾಣದಲ್ಲಿ ದಲಿತ ಸಮುದಾಯದ ಪಾತ್ರ ಮಹತ್ತರವಾದುದು. ದಲಿತ ಸಂಘರ್ಷ ಸಮಿತಿ ಅಥವಾ ಸಮುದಾಯದ ಸಂಕೇತಗಳ ಬಗ್ಗೆ ಮಾತನಾಡುವಾಗ ಸಂಯಮ ಇರಬೇಕು ಎಂದು ಎಚ್ಚರಿಸಿದ್ದಾರೆ.

ಧಾರ್ಮಿಕ ಮತ್ತು ಸಮುದಾಯ ಸಂಕೇತಗಳನ್ನು ಮುಂದಿಟ್ಟುಕೊಂಡು ವಿವಾದ ಸೃಷ್ಟಿಸುವುದನ್ನು ನಿಲ್ಲಿಸಬೇಕು. ದಲಿತರ ಭಾವನೆಗಳಿಗೆ ಧಕ್ಕೆ ತಂದಿರುವ ಮಾಜಿ ಸಂಸದರು ಸಮುದಾಯದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ : ಶಿವಲಿಂಗೇಗೌಡ 

Buy JNews
ADVERTISEMENT
site author

site author

Related Posts

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌
ಇದು ಮ್ಯಾಟರ್

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌

October 12, 2026
ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ
ಇಷ್ಟೇ ಸುದ್ದಿ

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

October 7, 2026
ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಹೈಕಮಾಂಡ್‌ ಅಂಗಳಕ್ಕೆ ವಿಜಯೇಂದ್ರ!
ದೇಶ

ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಹೈಕಮಾಂಡ್‌ ಅಂಗಳಕ್ಕೆ ವಿಜಯೇಂದ್ರ!

October 6, 2026

Recommended Stories

ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ!

ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ!

October 7, 2026
ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ-ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರೊಟೆಸ್ಟ್‌

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ-ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರೊಟೆಸ್ಟ್‌

October 12, 2026
ಗ್ರಾಹಕರಿಗೆ ಗುಡ್‌ನ್ಯೂಸ್‌ : ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ

ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.