• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಕ್ರೈಮ್

ನಾಲೆಯಲ್ಲಿ ಕಾಣೆಯಾದ ನವವಿವಾಹಿತೆ : ಪತಿ ವಿರುದ್ಧ ಕೊಲೆ ಆರೋಪ

site author by site author
September 24, 2026
0 0
Share on FacebookShare on Twitter

ಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ ಕಣ್ಮರೆಯಾದ  ಮಹಿಳೆ. ಎಂಟು ತಿಂಗಳ ಹಿಂದೆ ಕುರುವಂಕ ಗ್ರಾಮದ ರಾಜಶೇಖರ (27) ಎಂಬಾತನ ಜೊತೆ ಪ್ರಿಯಾಂಕಳನ್ನು ಮದುವೆ ಮಾಡಿಕೊಡಲಾಗಿತ್ತು. ರಾಜಶೇಖರ ಬಡ್ಡಿ ವ್ಯವಹಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಮದುವೆಯಾದ ಬಳಿಕ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಎರಡು ಬಾರಿ ರಾಜಿ ಪಂಚಾಯ್ತಿ ಸಹ ಮಾಡಲಾಗಿತ್ತು. ವರದಕ್ಷಿಣೆಗಾಗಿ ಪತಿಯೇ ಕೊಲೆ ಮಾಡಿದ್ದಾನೆ ಎಂದು ಮೃತಳ ಪೋಷಕರ ಆರೋಪಿಸಿದ್ದಾರೆ.ಎರಡುವರೆ ತಿಂಗಳ ಗರ್ಭಿಣಿಯಾಗಿದ್ದ ಜಯಶೀಲಾಳನ್ನು ಪತಿ ರಾಜಶೇಖರ ಸೆ.19 ರಂದು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ತಂದೆ ದೊರೆಸ್ವಾಮಿಗೆ ಕರೆ ಮಾಡಿ ಆಸ್ಪತ್ರೆಗೆ ಬರುವಂತೆ ಜಯಶೀಲಾ ಹೇಳಿದ್ದಳು. ತಂದೆಗೆ ಫೋನ್ ಮಾಡಿದ್ದಕ್ಕೆ ಜಯಶೀಲಾ ಜೊತೆ ಪತಿ ಹಾಗೂ ಅತ್ತೆ ವಿಜಯಲಕ್ಷ್ಮಿ ಜಗಳ ಮಾಡಿದ್ದರು. ಇದರಿಂದ ತಂದೆಗೆ ಕರೆ ಮಾಡಿ ಆಸ್ಪತ್ರೆಗೆ ಬರಬೇಡಿ ಎಂದಿದ್ದಳು.

ಆಸ್ಪತ್ರೆಗೆ ತೋರಿಸಿ ಚಿಕ್ಕನಾಯಕನಹಳ್ಳಿ ಗ್ರಾಮದ ಹೇಮಾವತಿ ಎಡದಂಡೆ ನಾಲೆ ಬಳಿ ಬರುವಾಗ ಬೈಕ್‌ ನಿಲ್ಲಿಸುವಂತೆ ಹೇಳಿ ಪತ್ನಿ ನೀರಿಗೆ ಜಿಗಿದಿದ್ದಾಳೆ ಎಂದು ರಾಜಶೇಖರ ಹೇಳಿದ್ದಾನೆ. ಅಲ್ಲದೇ ತಾನೂ ಕಾಪಾಡಲು ನೀರಿಗೆ ಜಿಗಿದಿದ್ದೆ, ಆದರೆ ಸಾಧ್ಯವಾಗಿಲ್ಲ. ವರದಕ್ಷಿಣೆಗಾಗಿ ನಾನಾಗಲಿ ನಮ್ಮ ಮನೆಯವರಾಗಲಿ ಕಿರುಕುಳ ನೀಡಿಲ್ಲ ಎಂದು ಹೇಳಿಕೊಂಡಿದ್ದಾನೆ. ರಕ್ಷಣೆಗೆ ನಾಲೆಗೆ ಜಿಗಿದಾಗ ನೀರು ನಾನು ಸಹ ನೀರು ಕುಡಿದಿದ್ದೇನೆ ಎಂದು ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಜಶೇಖರ, ಮಾವ ದೊರೆಸ್ವಾಮಿ ಹಾಗೂ ಅತ್ತೆ ವಿಜಯಲಕ್ಷ್ಮಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಆಕೆಗೆ ಈಜು ಕೂಡ ಬರ್ತಿತ್ತು ಆಕೆ ಸತ್ತಿದ್ದಾಳೊ, ಬದುಕಿದ್ದಾಳೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿದೆ.

ಪತಿ ಕುಟುಂಬಸ್ಥರ ಆರೋಪ

ಜಯಶೀಲಾಗೆ ಈಗಾಗಲೇ ಪ್ರೇಮಿಯ ಜೊತೆ ಮದುವೆಯಾಗಿತ್ತು. ಆಕೆಯನ್ನು ಅವಳ ತಂದೆ ತಾಯಿ ವಾಪಸ್‌ ಕರೆತಂದು ವಿಷದ ಬಾಟಲ್ ಹಿಡಿದು ಬೆದರಿಸಿ, ರಾಜಶೇಖರನನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದರು. ಈ ವಿಚಾರ ಮುಚ್ಚಿಟ್ಟು ಮದುವೆ ಮಾಡಿದ್ದರು. ಅವರು ಮಾಡಿದ ತಪ್ಪಿಗೆ ನಮ್ಮ ಹುಡುಗನ ಜೀವನ ಹಾಳಾಗಿದೆ ಎಂದು ರಾಜಶೇಖರನ ಪೋಷಕರು ಆರೋಪಿಸಿದ್ದಾರೆ.

Buy JNews
ADVERTISEMENT

ಇದನ್ನೂ ಓದಿ : ಸೌಜನ್ಯ ಕೇಸ್‌ಗೆ ಮರು ತನಿಖೆಗೆ ಚೂಡಿದಾರ ಟಾಪ್‌ ಸಾಕ್ಷಿಯಾಗುತ್ತಾ? M.O.15ರ DNA ಸಾಕ್ಷ್ಯಕ್ಕೆ ಮತ್ತೆ ಮಹತ್ವ 

Tags: #CrimeNews #BreakingNews #TrueCrime #MissingPerson #JusticeForVictim #Investigation #PoliceUpdate #CrimeScene #IndiaNews #LawAndOrder #ShockingNews
site author

site author

Related Posts

ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ
ಕ್ರೈಮ್

ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

October 7, 2026
ಆಂಟಿ ಖಾಸಗಿ ಫೋಟೋ ಇಟ್ಕೊಂಡು ಲಕ್ಷ ಲಕ್ಷ ಸುಲಿಗೆ? : ಟ್ಯಾಟೂ ಅರ್ಜುನ್‌ ವಿರುದ್ಧ FIR
ಇದು ಮ್ಯಾಟರ್

ಆಂಟಿ ಖಾಸಗಿ ಫೋಟೋ ಇಟ್ಕೊಂಡು ಲಕ್ಷ ಲಕ್ಷ ಸುಲಿಗೆ? : ಟ್ಯಾಟೂ ಅರ್ಜುನ್‌ ವಿರುದ್ಧ FIR

September 25, 2026
ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!
ಇಷ್ಟೇ ಸುದ್ದಿ

ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!

September 25, 2026

Recommended Stories

ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

October 8, 2026

ತುಮಕೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

September 21, 2026
ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆ; ರಾಜ್ಯದ ವಿವಿಧ ಭಾಗಗಳಲ್ಲಿ ಒಣಹವೆ

ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆ; ರಾಜ್ಯದ ವಿವಿಧ ಭಾಗಗಳಲ್ಲಿ ಒಣಹವೆ

October 10, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.