• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home Uncategorized

ನಕಲಿ ಔಷಧಿ ದಂಧೆಗೆ ಬ್ರೇಕ್ : ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ!

site author by site author
September 24, 2026
0 0
Share on FacebookShare on Twitter

ಬೆಂಗಳೂರು: ನಕಲಿ ಔಷಧಿಗಳ ಜಾಲ  ನಿಯಂತ್ರಣಕ್ಕೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ.

ವೈದ್ಯರಿಗೆ, ಫಾರ್ಮಾಸಿಸ್ಟ್, ರಿಟೇಲರ್, ಡಿಸ್ಟ್ರಿಬ್ಯೂಟರ್, ಆಸ್ಪತ್ರೆ, ಹೆಲ್ತ್ಕೇರ್‌ಗಳು ಪೈನ್‌ಕಿಲ್ಲರ್, ಆಂಟಿಬಯೋಟಿಕ್, ಇತರೆ ಔಷಧಿ ಸರಬರಾಜು ಮಾಡುವಾಗ ಹಾಗೂ ಖರೀದಿ ಮಾಡುವಾಗ ಅನುಸರಿಸಬೇಕಾದ ಅಂಶಗಳ ಬಗ್ಗೆ ಕೇಂದ್ರ ಔಷಧ ನಿಯಂತ್ರಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಫಾರ್ಮಾಸಿಸ್ಟ್, ರಿಟೇಲರ್, ಡಿಸ್ಟ್ರಿಬ್ಯೂಟರ್‌ಗಳಿಗೆ ಮಾರ್ಗಸೂಚಿ:

  • ಔಷಧಿ ಮಾರಾಟದ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
  • ಔಷಧಿಗಳನ್ನು Drugs Rules 1945 ಪ್ರಕಾರ ಡಾಕ್ಟರ್ ಚೀಟಿ ಇಲ್ಲದೆ ಮಾರುವಂತಿಲ್ಲ.
  • ಫಾರ್ಮಾಸಿಸ್ಟ್‌ಗಳು ಜನರಿಗೆ ಸ್ವಯಂ ಚಿಕಿತ್ಸೆಗೆ ಆಂಟಿಬಯೋಟಿಕ್ ಅಥವಾ ನೋವು ಮಾತ್ರೆ ತೆಗೆದುಕೊಳ್ಳಲು ಪ್ರೋತ್ಸಾಹಿಸಬಾರದು.
  • ಔಷಧಿ ಲೇಬಲ್ ಮೇಲಿನ ಎಚ್ಚರಿಕೆ ಮತ್ತು ಮಾರಾಟದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು\

ಆಸ್ಪತ್ರೆ ಮತ್ತು ಹೆಲ್ತ್ಕೇರ್ ಸಂಸ್ಥೆಗಳಿಗೆ ಮಾರ್ಗಸೂಚಿ:

  • ನೋವು ನಿವಾರಕ ಮತ್ತು ಆಂಟಿಬಯೋಟಿಕ್‌ಗಳನ್ನು ವಿವೇಚನೆಯಿಂದ ಬಳಸುವ, ಮಾನಿಟರ್ ಮಾಡುವ ವ್ಯವಸ್ಥೆ ಮಾಡಬೇಕು
  • ಚೀಟಿ ಪರಿಶೀಲನೆ ಮತ್ತು ರೋಗಿಗಳಿಗೆ ಸರಿಯಾದ ಕೌನ್ಸೆಲಿಂಗ್ ಮಾಡಬೇಕು.

ವೈದ್ಯರಿಗೆ ಮಾರ್ಗಸೂಚಿ:

  • ರೋಗಿಯ ವಯಸ್ಸು, ಬೇರೆ ಕಾಯಿಲೆ, ಅವರು ತೆಗೆದುಕೊಳ್ಳುತ್ತಿರುವ ಬೇರೆ ಮಾತ್ರೆ ನೋಡಿಕೊಂಡು, ಅವಶ್ಯಕತೆ ಇದ್ದರೆ ಮಾತ್ರ ನೋವುನಿವಾರಕ ಮತ್ತು ಆಂಟಿಬಯೋಟಿಕ್ ಬರೆಯಬೇಕು.
  • ಬರೆಯುವಾಗ ಕಡಿಮೆ ಡೋಸ್‌ನಲ್ಲಿ, ಕಡಿಮೆ ದಿನಕ್ಕೆ ಮಾತ್ರ ಬರೆಯಬೇಕು, ಅದರಲ್ಲೂ ಕಿಡ್ನಿ ಸಮಸ್ಯೆ ಇರುವವರಿಗೆ ತುಂಬಾ ಎಚ್ಚರಿಕೆಯಿಂದಿರಬೇಕು.
  • ಕಿಡ್ನಿ ಸಮಸ್ಯೆ, ನಿರ್ಜಲೀಕರಣ, ಹೃದಯ ಕಾಯಿಲೆ ಇರುವವರಿಗೆ ನೋವು ನಿವಾರಕ ಕೊಡುವಾಗ ಎಚ್ಚರಿಕೆ ವಹಿಸಬೇಕು.
  • ಆಂಟಿಬಯೋಟಿಕ್ ಅನ್ನು ವಿವೇಚನೆಯಿಂದ ಬರೆಯಬೇಕು – ಯಾವ ಬ್ಯಾಕ್ಟೀರಿಯಾ, ಸೋಂಕು ಎಲ್ಲಿ, ಎಷ್ಟು ತೀವ್ರತೆ, ಲ್ಯಾಬ್ ರಿಪೋರ್ಟ್ ನೋಡಿ ಬರೆಯಬೇಕು.
  • ಅನಗತ್ಯ ಕಾಂಬಿನೇಷನ್ ಮಾತ್ರೆ, ತಪ್ಪು ಆಂಟಿಬಯೋಟಿಕ್ ಆಯ್ಕೆ, ತಪ್ಪು ಡೋಸ್, ಅನಗತ್ಯವಾಗಿ ದೀರ್ಘಕಾಲ ಆಂಟಿಬಯೋಟಿಕ್ ಕೊಡುವುದನ್ನು ತಪ್ಪಿಸಬೇಕು.

ಇದನ್ನೂ ಓದಿ : ರಾಜ್ಯದಲ್ಲಿ ಕೈ ಕೊಟ್ಟ ಮುಂಗಾರು : ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ 

Buy JNews
ADVERTISEMENT
Tags: #FakeMedicines #HealthcareSafety #KarnatakaNews #MedicalFraud #NewGuidelines #PharmaWatch #ConsumerAwareness
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಮೈಸೂರು ದಸರಾ 2026: ಕಂಗೊಳಿಸಿದ 40 ಅಡಿ ಎತ್ತರದ ಭವ್ಯ ‘ಕೃಷ್ಣಾರ್ಜುನ ರಥ’

ಮೈಸೂರು ದಸರಾ 2026: ಕಂಗೊಳಿಸಿದ 40 ಅಡಿ ಎತ್ತರದ ಭವ್ಯ ‘ಕೃಷ್ಣಾರ್ಜುನ ರಥ’

October 12, 2026
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ

October 17, 2026
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಂಜ ಮಾತು

‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಂಜ ಮಾತು

October 7, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.