• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ಸೆಪ್ಟೆಂಬರ್ 28ರಿಂದ ಮುಷ್ಕರ : 3 ದಿನ ಬ್ಯಾಂಕ್‌ ಬಂದ್‌

site author by site author
September 24, 2026
0 0
ಸೆಪ್ಟೆಂಬರ್ 28ರಿಂದ ಮುಷ್ಕರ : 3 ದಿನ ಬ್ಯಾಂಕ್‌ ಬಂದ್‌
Share on FacebookShare on Twitter

ನವದೆಹಲಿ: ದೇಶಾದ್ಯಂತ ಸೆಪ್ಟೆಂಬರ್ 28ರಿಂದ ಮೂರು ದಿನಗಳ ಮುಷ್ಕರದ  ಹಿನ್ನೆಲೆಯಲ್ಲಿ ಮುಂದಿನ ಭಾನುವಾರ ದೇಶಾದ್ಯಂತ ಬ್ಯಾಂಕ್ ಗಳು ಕಾರ್ಯಾಚರಣೆ ನಡೆಸಲಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಆಯುಕ್ತರೊಂದಿಗೆ ಮಂಗಳವಾರ ನಡೆಸಿದ ಸಂವಾದ ವಿಫಲವಾದ ಹಿನ್ನೆಲೆಯಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್  ಮೂರು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ  ಕರೆ ನೀಡಿದೆ. ಹೀಗಾಗಿ ಗ್ರಾಹಕರಿಗೆ ಕೊಂಚ ಪರಿಹಾರ ಒದಗಿಸಲು ಮುಷ್ಕರಕ್ಕೂ ಮುನ್ನ ದಿನವಾದ ಭಾನುವಾರ ಬ್ಯಾಂಕುಗಳು ತೆರೆದಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಉಪ ಮುಖ್ಯ ಕಾರ್ಮಿಕ ಆಯುಕ್ತರ ಮುಂದೆ ಮಂಗಳವಾರ ಸಭೆ ನಡೆಸಲಾಯಿತು. ಇದರಲ್ಲಿ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲು ಸಾಧ್ಯವಾಗದೇ ಇರುವುದರಿಂದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮುಷ್ಕರ ನಡೆಸಲು ನಿರ್ಧರಿಸಿದೆ.

ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿರುವ ಮುಷ್ಕರಕ್ಕೆ ಸಂಬಂಧಿಸಿ ಹಣಕಾಸು ಸಚಿವಾಲಯವು, ಬ್ಯಾಂಕ್ ನೌಕರರು ಮುಷ್ಕರದಿಂದ ದೂರವಿರಲು ಮತ್ತು ಸಂವಾದದ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮನವಿ ಮಾಡಿದೆ.

ಬೇಡಿಕೆ ಏನು?

ಬ್ಯಾಂಕ್ ಯೂನಿಯನ್‌ಗಳು ಐದು ಪ್ರಮುಖ ಬೇಡಿಕೆಗಳನ್ನು ಇರಿಸಿ ಮುಷ್ಕರ ನಡೆಸುವುದಾಗಿ ತಿಳಿಸಿದೆ. ಇದರಲ್ಲಿ ಮುಖ್ಯವಾಗಿ ನೌಕರರ ಮೇಲೆ ಪರಿಣಾಮ ಬೀರುವ ಹೆಚ್ಚುತ್ತಿರುವ ಕೆಲಸದ ಹೊರೆ, ಸಿಬ್ಬಂದಿ ಕೊರತೆ, ಅನುಸರಣೆ ಜವಾಬ್ದಾರಿಗಳು ಮತ್ತು ಕಾರ್ಯಕ್ಷಮತೆಯ ಗುರಿಗಳ ಬಗ್ಗೆ ಉಲ್ಲೇಖಿಸಿದೆ. ಇದರೊಂದಿಗೆ ಪಿಂಚಣಿ ನವೀಕರಣ ಮತ್ತು ಸುಧಾರಣೆ, ಎಲ್ಲಾ ಪಿಂಚಣಿದಾರರಿಗೆ ಏಕರೂಪದ ತುಟ್ಟಿ ಭತ್ಯೆ ಸೂತ್ರ ಮತ್ತು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಡಿಯಲ್ಲಿ ಬರುವ ಉದ್ಯೋಗಿಗಳು ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸುವ ಆಯ್ಕೆ ಕೂಡ ಸೇರಿವೆ.

ಐದು ದಿನಗಳ ಬ್ಯಾಂಕಿಂಗ್ ವಾರದ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ಸೆಪ್ಟೆಂಬರ್ 11 ರಂದು ಬ್ಯಾಂಕ್ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ್ದವು.

Buy JNews
ADVERTISEMENT
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?
ಇದು ಮ್ಯಾಟರ್

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?

October 17, 2026

Recommended Stories

ಸ್ತ್ರೀ ವೇಷ ಧರಿಸಿ ರಾತ್ರಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

September 21, 2026
ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

September 24, 2026
ಕ್ಯಾಂಟರ್‌ ಡಿಕ್ಕಿಯಾಗಿ ಧರೆಗುರುಳಿದ ಮರ – ತಪ್ಪಿದ ಭಾರೀ ಅನಾಹುತ

ಕ್ಯಾಂಟರ್‌ ಡಿಕ್ಕಿಯಾಗಿ ಧರೆಗುರುಳಿದ ಮರ – ತಪ್ಪಿದ ಭಾರೀ ಅನಾಹುತ

October 9, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.