• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ರಾಜ್ಯಕ್ಕೆ ಮತ್ತೆ ಕಾವೇರಿ ಶಾಕ್‌ : ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು CWRC ಆದೇಶ

site author by site author
September 24, 2026
0 0
ರಾಜ್ಯಕ್ಕೆ ಮತ್ತೆ ಕಾವೇರಿ ಶಾಕ್‌ : ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು CWRC ಆದೇಶ
Share on FacebookShare on Twitter

ಬೆಂಗಳೂರು: ತೀವ್ರ ಬರದ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್​​ಸಿ) ಶಿಫಾರಸು ಮಾಡಿದೆ. ಆ ಮೂಲಕ ಈಗಾಗಲೇ ನೀರಿನ ಭೀಕರ ಅಭಾವದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ದೆಹಲಿಯ ಕಚೇರಿಯಲ್ಲಿ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

CWRC ಆದೇಶದ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಪ್ರತಿಕ್ರಿಯೆ

ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್​​, ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಸಿಡಬ್ಲ್ಯುಆರ್‌ಸಿ ಶಿಫಾರಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು. ನಮ್ಮ ಮೇಲೆ ಒತ್ತಡ ಇದೆ, ಆದರೆ ಮಳೆ ಬರುತ್ತಿಲ್ಲ. ಸಂಜೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಕಾವೇರಿ ಕಿಚ್ಚು : ಇಂದು CWRC, CWMA ಮಹತ್ವದ ಸಭೆ – ರಾಜ್ಯದ ಬಿಗಿ ನಿಲುವಿಗೆ ಸಿಗುತ್ತಾ ಜಯ? 

Buy JNews
ADVERTISEMENT
Tags: #karnataka#kaveri#tamilunaducwrc
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ದೆಹಲಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಜಿತ್ ದೀಪ್ಕೆ ವಿಮಾನದಲ್ಲೇ ಪೊಲೀಸ್ ವಶಕ್ಕೆ!

ದೆಹಲಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಜಿತ್ ದೀಪ್ಕೆ ವಿಮಾನದಲ್ಲೇ ಪೊಲೀಸ್ ವಶಕ್ಕೆ!

October 10, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ಅಕ್ಟೋಬರ್ 29ಕ್ಕೆ ತೆರೆಯಲಿದೆ ಹಾಸನಾಂಬೆ ಗುಡಿಯ ಬಾಗಿಲು

ಅಕ್ಟೋಬರ್ 29ಕ್ಕೆ ತೆರೆಯಲಿದೆ ಹಾಸನಾಂಬೆ ಗುಡಿಯ ಬಾಗಿಲು

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.