• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಕೃಷಿ

ಕಿಡ್ನಿಯ ಆರೋಗ್ಯ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಸೇವಿಸಿ

site author by site author
September 24, 2026
0 0
Share on FacebookShare on Twitter

ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಫಿಲ್ಟರ್ ಗಳಾಗಿ ಕಾರ್ಯನಿರ್ವಹಿಸುತ್ತದೆ. ದಿನದ 24 ಗಂಟೆಯೂ ಸದ್ದಿಲ್ಲದೆ ಕೆಲಸ ಮಾಡಿ ತ್ಯಾಜ್ಯವನ್ನು ಹೊರಹಾಕುತ್ತವೆ. ಆದರೆ ಇತ್ತೀಚೆಗೆ ಮೂತ್ರಪಿಂಡ ರೋಗಗಳ ಸಮಸ್ಯೆ ಹೆಚ್ಚುತ್ತಿದೆ. ಇದಕ್ಕೆ ಪ್ರಮುಖ ಕಾರಣ ನಾವು ಸೇವಿಸುವ ಆಹಾರ ವಾಗಿದೆ‌. ದಿನನಿತ್ಯದ ಆಹಾರದಲ್ಲಿ ಕಿಡ್ನಿಯ  ಆರೋಗ್ಯ ಮತ್ತು ದೇಹದಲ್ಲಿರುವ ಪೊಟ್ಯಾಸಿಯಮ್ ಮಟ್ಟಕ್ಕೆ ಸೂಕ್ತವಾದ ಹಣ್ಣುಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.​ ಕಿಡ್ನಿಯ ಆರೋಗ್ಯ ಹೆಚ್ಚಿಸಲು ಸಹಾಯ ಮಾಡುವ ಪ್ರಮುಖ ಹಣ್ಣುಗಳ ಮಾಹಿತಿ ಇಲ್ಲಿದೆ.

ಸೇಬು :

ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವ ಮಾತನ್ನು ನೀವು ಕೇಳಿರಬಹುದು. ಮಧ್ಯಮ ಗಾತ್ರದ ಸೇಬು ಕಡಿಮೆ-ಪೊಟ್ಯಾಸಿಯಮ್ ಆಯ್ಕೆ ಎಂದು ಪರಿ ಗಣಿಸುತ್ತದೆ. ಇದು ಫೈಬರ್ ಅನ್ನು ದೇಹಕ್ಕೆ ಒದಗಿಸಲಿದ್ದು ಮೂತ್ರಪಿಂಡದ ಆರೋಗ್ಯಕ್ಕೆ ಬಹಳಷ್ಟು ರಕ್ಷಣೆ ನೀಡುತ್ತದೆ. ಸೇಬನ್ನು ಜ್ಯೂಸ್ ಮಾಡುವ ಬದಲು ಸಂಪೂರ್ಣ ಹಣ್ಣನ್ನು ಸೇವಿಸುವುದು ಸೂಕ್ತ.

ಬೆರ್ರಿಗಳು:

ನಿಮ್ಮ ಆಹಾರದಲ್ಲಿ ಬೆರ್ರಿಗಳಿಗೆ ಆಯ್ಕೆ ಇರಲಿ. ಇವು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ದೇಹಕ್ಕೆ ಒದಗಿಸಲಿದ್ದು  ಪೊಟ್ಯಾಸಿಯಮ್ ಪ್ರಮಾಣ ಕಡಿಮೆಯಿ ರುತ್ತದೆ.ಅವುಗಳನ್ನು ತಾಜಾವಾಗಿ ಆನಂದಿಸಿ, ಓಟ್ ಮೀಲ್ ಗೆ ಅಥವಾ ಮೊಸರಿಗೆ ಮಿಶ್ರಣ ಮಾಡಿ ಸೇವಿಸಿ

ದ್ರಾಕ್ಷಿ:

​ದ್ರಾಕ್ಷಿ ಅತ್ಯಂತ ಸಿಹಿಯಾದ ಹಾಗೂ ಪೌಷ್ಟಿಕಾಂಶ ಹೊಂದಿರುವ ಹಣ್ಣಾಗಿದೆ. ಕಡಿಮೆ ಪೊಟ್ಯಾಸಿಯಮ್ ಅಂಶ ಇದರಲ್ಲಿದ್ದು ಜ್ಯೂಸ್ ಮಾಡಿ ಕುಡಿಯುವುದಕ್ಕಿಂತ ಇಡೀ ಹಣ್ಣನ್ನು ಹಾಗೆಯೇ ಸೇವಿಸುವುದು ಅತ್ಯಂತ ಸೂಕ್ತ. ಇದರಿಂದ ಅನಗತ್ಯ ಸಕ್ಕರೆ ಅಂಶ ತಪ್ಪುತ್ತದೆ.

Buy JNews
ADVERTISEMENT

ಅನಾನಸ್ :

ಕಡಿಮೆ ಪೊಟ್ಯಾಸಿಯಮ್ ಆಯ್ಕೆಗಳಲ್ಲಿ ಅನಾನಸ್ ಕೂಡ ಒಂದಾಗಿದೆ. ಇದರ ನೈಸರ್ಗಿಕವಾಗಿ ಸಿಹಿಯೂ ಹೆಚ್ಚು ರುಚಿ ನೀಡುವುದಲ್ಲದೆ ಕಿಡ್ನಿಯ ಆರೋಗ್ಯಕ್ಕೂ ಒಳ್ಳೆಯದು.

ಪೀಚ್ ಹಣ್ಣು:

​ಪೀಚ್ ಹಣ್ಣು ಕಡಿಮೆ ಪೊಟ್ಯಾಸಿಯಮ್ ಹೊಂದಿರುವ ಹಣ್ಣಾಗಿದೆ. ಇದನ್ನು ಇಡೀ ಹಣ್ಣಾಗಿ ಅಥವಾ ತುಂಡುಗಳನ್ನಾಗಿ ಮಾಡಿ ಸೇವಿಸಬಹುದು.

​ಈ ಬಗ್ಗೆ ಗಮನ ಹರಿಸಿ:

ಇದು ಕಿಡ್ನಿಗೆ ಒಳ್ಳೆಯ ಹಣ್ಣು ಎಂದು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು ದೊಡ್ಡ ತಪ್ಪು. ಕಡಿಮೆ ಪೊಟ್ಯಾಸಿಯಮ್ ಇರುವ ಹಣ್ಣನ್ನು ಸಹ ಹೆಚ್ಚು ತಿಂದಾಗ ಪೊಟ್ಯಾಸಿಯಮ್ ಮಟ್ಟ ಹೆಚ್ಚಾಗಬಹುದು.

Tags: #KidneyHealth #HealthyKidneys #KidneyCareTips #KannadaHealthTips #HealthyFruits #KidneyDiet #PreventionIsCure #HealthAndWellness #DetoxFruits #UrinaryTractHealth
site author

site author

Related Posts

ರಾಜ್ಯದಲ್ಲಿ ಕೈ ಕೊಟ್ಟ ಮುಂಗಾರು : ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ
ಇದು ಮ್ಯಾಟರ್

ರಾಜ್ಯದಲ್ಲಿ ಕೈ ಕೊಟ್ಟ ಮುಂಗಾರು : ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ

September 24, 2026
ಕರ್ನಾಟಕದಲ್ಲಿ ಅಕ್ಕಿ ದರ ದಿಢೀರ್ ಏರಿಕೆ: ತಿಂಗಳಲ್ಲಿ 2ನೇ ಬಾರಿ ಹಚ್ಚಳ
ಇಷ್ಟೇ ಸುದ್ದಿ

ಕರ್ನಾಟಕದಲ್ಲಿ ಅಕ್ಕಿ ದರ ದಿಢೀರ್ ಏರಿಕೆ: ತಿಂಗಳಲ್ಲಿ 2ನೇ ಬಾರಿ ಹಚ್ಚಳ

September 24, 2026

Recommended Stories

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

September 25, 2026
ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

September 24, 2026

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0

Recommended Stories

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

September 25, 2026
ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

September 24, 2026

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0
Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.