site author

site author

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ...

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಬೆಂಗಳೂರು : ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ರಣಹದ್ದುಗಳ ಬಗ್ಗೆ ತಪ್ಪು ಸಂದೇಶ ಹರಡಲಾಗಿದೆ ಎಂದು ಆರೋಪಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಎಸ್‌ಪಿ ಕಚೇರಿಗೆ ದೂರು...

ಜಿಯೋ ಗ್ರಾಹಕರಿಗೆ ಮುಕೇಶ್ ಅಂಬಾನಿ ಕೊಡುಗೆ : ಒಂದು ವರ್ಷ Amazon Prime Lite ಉಚಿತ

ಬೆಂಗಳೂರು : ಜಿಯೋ ಭಾರತದಲ್ಲಿ ಹಲವು ಆಫರ್ ಮೂಲಕ ತನ್ನ ಗ್ರಾಹಕರಿಗೆ ಅದ್ಧೂರಿ ಕೊಡುಗೆ ನೀಡುತ್ತಿದೆ. ಇದೀಗ ಜಿಯೋ ಗ್ರಾಹಕರಿಗೆ ವಿಶೇಷ ಗಿಫ್ಟ್ ನೀಡುತ್ತಿದೆ. ಹೌದು ಒಂದು...

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು...

ಬೀದರ್, ಹುಬ್ಬಳ್ಳಿಯಲ್ಲಿ  ‘ಲೋಕಾ’ ಅಟ್ಯಾಕ್‌ : ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೀದರ್‌ : ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ...

ಬೆಂಗಳೂರಿನ ಹಲವೆಡೆ ಭಾರೀ ಮಳೆ – ವಾಹನ ಸವಾರರ ಪರದಾಟ

ಬೆಂಗಳೂರು: ನಗರದ ಹಲವೆಡೆ ಧಾರಾಕಾರ  ಮಳೆಯಾಗುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಪೀಣ್ಯ, ಮಾದಾವರ, ಮಹದೇವಪುರ, ಕೆಆರ್ ಸರ್ಕಲ್ ಸೇರಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ದಿಢೀರ್ ಮಳೆಯಿಂದಾಗಿ ವಾಹನ ಸವಾರರು...

ತುಳು ಬಳಿಕ ಉರ್ದುಗೆ ಅಧಿಕೃತ ಭಾಷೆ ಮಾನ್ಯತೆ ನೀಡಲು ಎಸ್‌ಡಿಪಿಐ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆಗೆ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿದ ಬೆನ್ನಲ್ಲೇ ಇದೀಗ ಉರ್ದು ಭಾಷೆಗೂ  ಅಧಿಕೃತ ಭಾಷೆ ಸ್ಥಾನಮಾನ ನೀಡಬೇಕು ಎಂಬ ಕೂಗು...

 ತಡರಾತ್ರಿ ಸುರಿದ ಮಳೆಗೆ ಕೋಲಾರದ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತ

ಕೋಲಾರ: ಕಳೆದ ರಾತ್ರಿ ಸುರಿದ ಮಳೆಗೆ ಕೋಲಾರದ ಕಾಲೇಜು ವೃತ್ತದಲ್ಲಿರುವ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತವಾಗಿದೆ. ಪಾರ್ಕ್‌ನೊಳಗೆ ಮಳೆ ನೀರು ತುಂಬಿಕೊಂಡಿದ್ದು, ವಾಯುವಿಹಾರಕ್ಕೆ ಬಂದ ಸಾರ್ವಜನಿಕರಿಗೆ ತೊಂದರೆಯಾಗಿದೆ....

ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ

ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ

ಬಿಗ್ ಬಾಸ್ ಮನೆಯಲ್ಲಿ ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಹಾಗೂ ಗಗನ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ಊಟ ಮಾಡಿದ ನಂತರ ಎಂಜಲು ತಟ್ಟೆಗಳನ್ನು...

Page 14 of 16 1 … 13 14 15 16

Recommended Stories