ಬೆಂಗಳೂರು : ಕೆಲವು ದಿನಗಳಿಂದ ಏರುತ್ತಲೇ ಇದ್ದ ಚಿನ್ನದ ದರ ಕೊನೆಗೂ ಇಳಿಕೆಯ ಹಾದಿಗೆ ಮರಳಿದೆ. ಬುಧವಾರವೂ ಹೆಚ್ಚಾಗಿದ್ದ ಚಿನ್ನದ ಬೆಲೆ ಗುರುವಾರ ಕಡಿಮೆಯಾಗಿದೆ . ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ದರ 140 ರೂಪಾಯಿ ಕಡಿಮೆಯಾಗಿ 14 ಸಾವಿರ ರೂಪಾಯಿ ಗಡಿಯಿಂದ ಇಳಿದು 13,995 ರೂಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ 152 ರುಪಾಯಿ ಇಳಿಕೆಯಾಗಿ 15,268 ರೂಪಾಯಿ ಕಂಡು ಬಂದಿದೆ.
ಇನ್ನು 22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ 1,11,960 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,39,950 ರೂಪಾಯಿ ಹಾಗೂ 100 ಗ್ರಾಂಗೆ 13,99,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,22,144 ರೂಪಾಯಿ, 10 ಗ್ರಾಂಗೆ 1,52,680 ರೂಪಾಯಿ ಹಾಗೂ 100 ಗ್ರಾಂಗೆ 15,26,800 ರೂಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,000 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,273 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,010 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,283 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ, ಹೈದರಾಬಾದ್ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 13,995 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,268 ರೂಪಾಯಿ ಇದೆ.
ಇದನ್ನೂ ಓದಿ : ರಾಜ್ಯಕ್ಕೆ ಮತ್ತೆ ಕಾವೇರಿ ಶಾಕ್ : ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ







