• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಕ್ರೈಮ್

ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

site author by site author
October 7, 2026
0 0
ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ
Share on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ತೀವ್ರಗೊಂಡಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ.

ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಕ್ರಮವನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅಕ್ಟೋಬರ್ 7ರಂದು ನಡೆಸಿತು.

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ-ಪ್ರತಿವಾದ

ವಿಜಯಲಕ್ಷ್ಮಿ ದರ್ಶನ್ ಪರವಾಗಿ ಹಿರಿಯ ವಕೀಲ ನಾಗಮುತ್ತು ವಾದ ಮಂಡಿಸಿ, “ಪ್ರಕರಣದಲ್ಲಿ 59ನೇ ಸಿವಿಲ್ ಕೋರ್ಟ್ ನೀಡಿರುವ ಆದೇಶವು ಸುಪ್ರೀಂ ಕೋರ್ಟ್‌ನ ಈ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ. ಪ್ರದೋಷ್‌ನನ್ನು ಮಾಫಿ ಸಾಕ್ಷಿ ಮಾಡುವ ಮುನ್ನ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಯಾವುದೇ ಹೇಳಿಕೆ ದಾಖಲಿಸಿಕೊಂಡಿಲ್ಲ. ಅಷ್ಟೇ ಅಲ್ಲದೆ, ಸಹ ಆರೋಪಿಗಳಿಗೆ ಯಾವುದೇ ಮಾಹಿತಿ ನೀಡದೆ, ಅವರನ್ನು ಸಂಪೂರ್ಣವಾಗಿ ಕತ್ತಲಲ್ಲಿಟ್ಟು ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಲಾಗಿದೆ” ಎಂದು ಪೀಠದ ಗಮನಕ್ಕೆ ತಂದರು.

ನ್ಯಾಯಾಧೀಶರ ಪ್ರಶ್ನೆ ಏನು?

ವಾದ ಆಲಿಸಿದ ಪೀಠವು, “ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಏಕೆ ಪರಿಗಣಿಸಬಾರದು? ಆತ ಕೋರ್ಟ್ ಮುಂದೆ ಏನು ಹೇಳುತ್ತಾನೆ ಎಂಬುದು ನಮಗೆ ಮೊದಲೇ ತಿಳಿಯಲು ಹೇಗೆ ಸಾಧ್ಯ? ಸ್ವತಃ ಪ್ರದೋಷ್ ಪರ ವಕೀಲರೇ ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಿದ್ದು, ಅದನ್ನು ಹೈಕೋರ್ಟ್ ಕೂಡ ಎತ್ತಿಹಿಡಿದಿದೆ ಅಲ್ಲವೇ?” ಎಂದು ಪ್ರಶ್ನಿಸಿತು.

Buy JNews
ADVERTISEMENT
Tags: #chinthanaprabha#crime#darshan#filmstar
site author

site author

Related Posts

ದಸರಾ ಸಂಭ್ರಮ : ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಅಗ್ನಿಪರೀಕ್ಷೆಯ ಲಕ್ಷ್ಮಿ, ಕುಮಾರಿ
ಇಷ್ಟೇ ಸುದ್ದಿ

ದಸರಾ ಸಂಭ್ರಮ : ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಅಗ್ನಿಪರೀಕ್ಷೆಯ ಲಕ್ಷ್ಮಿ, ಕುಮಾರಿ

October 12, 2026
ಪ್ರಭಾಸ್‌ ಅಭಿನಯದ ‘ಫೌಜಿ’ ಮೂವಿ ರಿಲೀಸ್ ಡೇಟ್ ಫಿಕ್ಸ್
ಮನರಂಜನೆ

ಪ್ರಭಾಸ್‌ ಅಭಿನಯದ ‘ಫೌಜಿ’ ಮೂವಿ ರಿಲೀಸ್ ಡೇಟ್ ಫಿಕ್ಸ್

October 9, 2026
ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ-ಸಿದ್ಧಾರ್ಥ್
ಇಷ್ಟೇ ಸುದ್ದಿ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ-ಸಿದ್ಧಾರ್ಥ್

October 7, 2026

Recommended Stories

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

September 22, 2026
ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

October 7, 2026

ಅಯೋಗ್ಯ, ನಾಲಾಯಕ್, ಮುಠ್ಠಾಳ, ಬಾಯಿ ತೆವಲಿಗೆ ಮಾತು : ಸಿಂಹ ವಿರುದ್ಧ ಪ್ರದೀಪ್‌ ಕಿಡಿ

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0

Recommended Stories

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

September 22, 2026
ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

October 7, 2026

ಅಯೋಗ್ಯ, ನಾಲಾಯಕ್, ಮುಠ್ಠಾಳ, ಬಾಯಿ ತೆವಲಿಗೆ ಮಾತು : ಸಿಂಹ ವಿರುದ್ಧ ಪ್ರದೀಪ್‌ ಕಿಡಿ

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0
Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.