• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

site author by site author
October 17, 2026
0 0
ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
Share on FacebookShare on Twitter

ಬೆಂಗಳೂರು: ಕರ್ನಾಟಕದಲ್ಲೂ ಡೇರಿ ಹೊಂದಿರುವ ‘ದೊಡ್ಲ ಡೈರಿ ಲಿಮಿಟೆಡ್‌’ಗೆ ಸಂಬಂಧಿಸಿದ ಫುಲ್ ಕ್ರೀಮ್ ಹಾಲಿನ ಮಾದರಿಯಲ್ಲಿ ಡಿಟರ್ಜೆಂಟ್ ಅಥವಾ ಕಾಸ್ಟಿಕ್ ಸೋಡಾ ಪತ್ತೆಯಾಗಿದ್ದು, ಈ ಉತ್ಪನ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ಹಾಲಿನ ಮಾದರಿಯ ಪರೀಕ್ಷೆಯಲ್ಲಿ ಸುರಕ್ಷತೆಗೆ ಸಂಬಂಧಿಸಿದ ಗಂಭೀರ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗಲಾಗಿದೆ.

ಪ್ರಯೋಗಾಲಯ ಪರೀಕ್ಷೆಯಲ್ಲಿ ಲೋಪ ದೃಢ

ದೊಡ್ಲ ಡೈರಿ ಲಿಮಿಟೆಡ್‌ನ ಫುಲ್ ಕ್ರೀಮ್ ಹಾಲಿನ ಮಾದರಿಯನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರೀಕ್ಷೆಗೆ ಸಂಗ್ರಹಿಸಿದ್ದರು. ಮೊದಲ ಹಂತದ ಪರೀಕ್ಷೆಯಲ್ಲಿ ಹಾಲಿನಲ್ಲಿನ ಕೊಬ್ಬಿನ ಅಂಶವು ಆಹಾರ ಸುರಕ್ಷತಾ ನಿಯಮಗಳಲ್ಲಿ ನಿಗದಿಪಡಿಸಿರುವ ಮಾನದಂಡಕ್ಕೆ ಹೊಂದಿಕೆಯಾಗದ ಕಾರಣ ಅದನ್ನು ಕಳಪೆ ಗುಣಮಟ್ಟದ ಉತ್ಪನ್ನ ಎಂದು ಗುರುತಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಆಹಾರ ಉದ್ಯಮದ ಸಂಸ್ಥೆ ಮೇಲ್ಮನವಿ ಸಲ್ಲಿಸಿದ ಬಳಿಕ ಮಾದರಿಯನ್ನು ರೆಫರಲ್ ಫುಡ್ ಲ್ಯಾಬೊರೇಟರಿಗೆ ಕಳುಹಿಸಲಾಗಿತ್ತು. ಅಲ್ಲಿನ ಪರೀಕ್ಷೆಯಲ್ಲಿ ಹಾಲಿನಲ್ಲಿ ಡಿಟರ್ಜೆಂಟ್ ಅಥವಾ ಕಾಸ್ಟಿಕ್ ಸೋಡಾ ಇರುವುದನ್ನು ದೃಢಪಡಿಸಲಾಗಿದೆ ಎಂದು ಎಫ್‌ಎಸ್‌ಎಸ್‌ಎಐ ತಿಳಿಸಿದೆ. ಅಲ್ಲದೆ, ಹಾಲಿನಲ್ಲಿನ ಕೊಬ್ಬಿನ ಅಂಶವೂ ನಿಗದಿತ ಕನಿಷ್ಠ ಮಿತಿಗಿಂತ ಕಡಿಮೆ ಇರುವುದು ಪತ್ತೆಯಾಗಿದೆ.

ಈ ಪ್ರಯೋಗಾಲಯದ ವರದಿಯ ಆಧಾರದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ಸುರಕ್ಷತೆಯಿಲ್ಲದ ಹಾಗೂ ಗುಣಮಟ್ಟದ ಮಾನದಂಡಗಳನ್ನು ಪೂರೈಸದ ಆಹಾರಕ್ಕೆ ಸಂಬಂಧಿಸಿದ ಉಲ್ಲಂಘನೆಗಳು ನಡೆದಿರುವುದಾಗಿ ಪ್ರಾಧಿಕಾರ ತಿಳಿಸಿದೆ. ಉತ್ಪನ್ನದ ತಯಾರಿಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ದೊಡ್ಲ ಡೈರಿ ಸೇರಿದಂತೆ ಇತರ ಸಂಬಂಧಿತ ಆಹಾರ ಉದ್ಯಮ ಸಂಸ್ಥೆಗಳ ವಿರುದ್ಧವೂ ವಿಚಾರಣೆ ಹಾಗೂ ಕಾನೂನು ಕ್ರಮ ಮುಂದುವರಿಸಲು ಅನುಮತಿ ನೀಡಲಾಗಿದೆ.

Buy JNews
ADVERTISEMENT
Tags: #chinthanaprabha#dairy
site author

site author

Related Posts

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026
ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?
ಇದು ಮ್ಯಾಟರ್

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?

October 17, 2026

Recommended Stories

ಇಂದು ಮತ್ತೆ ಏರಿಕೆ ಕಂಡ ಬಂಗಾರದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

ಇಂದು ಮತ್ತೆ ಏರಿಕೆ ಕಂಡ ಬಂಗಾರದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

September 25, 2026
ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

October 15, 2026

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.