• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಆಹಾರ-ಆರೋಗ್ಯ

ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌

site author by site author
September 25, 2026
0 0
ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌
Share on FacebookShare on Twitter

ಬೆಂಗಳೂರು: ನಕಲಿ ಪನೀರ್ ಹಾವಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ  ಮಹತ್ವದ ಹೆಜ್ಜೆ ಇಟ್ಟಿದೆ. ಹಾಲಿನಿಂದ ತಯಾರಿಸದ ಅನಲಾಗ್ ಪನೀರ್ ಉತ್ಪನ್ನಗಳ ಮಾರಾಟಕ್ಕೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಪ್ರಾಧಿಕಾರವು ಕರಡು ಪ್ರಸ್ತಾಪವನ್ನು ಸಿದ್ಧಪಡಿಸಿದೆ.

ಈ ಕರಡು ನಿಯಮಗಳ ಪ್ರಕಾರ, ಹಾಲಿನಿಂದ ತಯಾರಿಸದ ಯಾವುದೇ ಉತ್ಪನ್ನಕ್ಕೆ ಪನೀರ್ ಎಂಬ ಹೆಸರನ್ನು ಬಳಸುವಂತಿಲ್ಲ. ಲೇಬಲ್ ಮತ್ತು ಮಾರ್ಕೆಟಿಂಗ್‌ಗಳಲ್ಲಿ ಪನೀರ್ ಪದವನ್ನು ಬಳಸುವುದಕ್ಕೆ ನಿರ್ಬಂಧ ವಿಧಿಸಲಾಗುವುದು. ಉತ್ಪನ್ನದ ಸ್ವರೂಪದ ಬಗ್ಗೆ ಗ್ರಾಹಕರಲ್ಲಿ ಉಂಟಾಗುವ ಗೊಂದಲವನ್ನು ತಪ್ಪಿಸಲು ಮತ್ತು ಅವರಿಗೆ ತಪ್ಪು ಮಾಹಿತಿ ನೀಡದಂತೆ ತಡೆಯಲು FSSAI ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಅನಲಾಗ್ ಡೈರಿ ಕಾಂಟ್ಯಾಕ್ಟ್ ಉತ್ಪನ್ನಗಳಿಗೂ ಹೊಸ ನಿಯಮಗಳನ್ನು ತರಲು ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಪ್ರಕಟಗೊಂಡಿರುವ ಈ ಕರಡು ನಿಯಮಗಳ ಬಗ್ಗೆ ಸಾರ್ವಜನಿಕರು 60 ದಿನಗಳ ಕಾಲ ತಮ್ಮ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು ಅವಕಾಶವಿದೆ. ಸಲಹೆ ಮತ್ತು ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುವುದು. ಈ ಮೂಲಕ ಗುಣಮಟ್ಟದ ಪನೀರ್ ಅನ್ನು ಮಾತ್ರ ಗ್ರಾಹಕರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು FSSAI ಮುಂದಾಗಿದೆ.

Buy JNews
ADVERTISEMENT
Tags: #chinthanaprabha#fssai#pannir
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆ; ರಾಜ್ಯದ ವಿವಿಧ ಭಾಗಗಳಲ್ಲಿ ಒಣಹವೆ

ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಕಡಿಮೆ; ರಾಜ್ಯದ ವಿವಿಧ ಭಾಗಗಳಲ್ಲಿ ಒಣಹವೆ

October 10, 2026
ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹೊಸದಾಗಿ 12 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

ಮೆಟ್ರೋ ಪ್ರಯಾಣಿಕರಿಗೆ ಶುಭ ಸುದ್ದಿ: ಹೊಸದಾಗಿ 12 ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

October 7, 2026
ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

October 7, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.