• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಆಫ್ ದಿ ರೆಕಾರ್ಡ್

‘ಬೆಂಗಳೂರಿಗೆ ಬಂದ ಶಾಸಕರು ಎರಡೆರಡು ಮದುವೆ ಆಗಿದ್ದಾರೆ’ : ಡಿಕೆಶಿ

site author by site author
September 25, 2026
0 0
‘ಬೆಂಗಳೂರಿಗೆ ಬಂದ ಶಾಸಕರು ಎರಡೆರಡು ಮದುವೆ ಆಗಿದ್ದಾರೆ’ : ಡಿಕೆಶಿ
Share on FacebookShare on Twitter
ಬೆಂಗಳೂರು: ಶಾಸಕರ ವೈಯಕ್ತಿಕ ಜೀವನ ಮತ್ತು ಮದುವೆಗಳ ಕುರಿತು ಮುಖ್ಯಮಂತ್ರಿಗಳು ಸದನದಲ್ಲಿ ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.  ಬೆಂಗಳೂರಿಗೆ ಬಂದ ಶಾಸಕರು ಯಾರೂ ವಾಪಸ್ ಹೋಗುತ್ತಿಲ್ಲ. ಅದರ ಹಿಸ್ಟರಿ ನನ್ನ ಬಳಿ ಇದೆ, ಎರಡೆರಡು ಮದುವೆಯಾಗಿದ್ದಾರೆ. ಅಂತಹವರು ಒಂದು ಡಜನ್ ಇದ್ದಾರೆ, ನಾನು ಬೇಕಿದ್ದರೆ ಅವರ ಪಟ್ಟಿಯನ್ನು ಹೇಳುತ್ತೇನೆ. ಧಾರವಾಡ, ಕಾರವಾರ, ದಕ್ಷಿಣ ಕನ್ನಡ ಜಿಲ್ಲೆಯವರ ಹೆಸರನ್ನೂ ನಾನು ಹೇಳಬಲ್ಲೆ. ಆದರೆ ಆ ರೀತಿಯ ಪರಿಸ್ಥಿತಿ ಬೇಡ. ಬೆಂಗಳೂರಿಗೆ ಬಂದವರು ಯಾರೂ ನಗರವನ್ನು ಬಿಟ್ಟು ವಾಪಸ್ ಹೋಗುತ್ತಿಲ್ಲ. ಇದೇ ಕಾರಣಕ್ಕಾಗಿ ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ಸುರೇಶ್ ಕುಮಾರ್ ತೀವ್ರ ಆಕ್ಷೇಪ:

ಸಿಎಂ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಶಾಸಕ ಎಸ್‌‌. ಸುರೇಶ್ ಕುಮಾರ್, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ನಿನ್ನೆ ಸಂಜೆ ಗೆಳೆಯರೊಬ್ಬರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ನಾನು ಸದನದಿಂದ ಕೊಂಚ ಮುಂಚಿತವಾಗಿ ಹೊರಟಿದ್ದೆ. ಹೀಗಾಗಿ ಮುಖ್ಯಮಂತ್ರಿಗಳು ಉತ್ತರ ಕೊಡುವಾಗ ನಾನು ಸದನದಲ್ಲಿ ಇರಲು ಸಾಧ್ಯವಾಗಲಿಲ್ಲ. ಒಂದು ವೇಳೆ ನಾನು ಸದನದಲ್ಲಿದ್ದಿದ್ದರೆ ಕೂಡಲೇ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದೆ ಎಂದು ಹೇಳಿದ್ದಾರೆ .
ಮುಖ್ಯಮಂತ್ರಿಗಳು ನೀಡಿರುವ ಉತ್ತರ ಲಘುವಾಗಿಯೇ ಇರಬಹುದು. ಆದರೆ ಇಂತಹ ವಿಷಯಗಳನ್ನು ವಿಧಾನಸಭಾ ವೇದಿಕೆಯಲ್ಲಿ ಮಾತನಾಡುವುದು ಯಾರಿಗೂ ಘನತೆ ತರುವ ವಿಚಾರವಲ್ಲ. ನಾಡಿನ ಮುಖ್ಯಮಂತ್ರಿಗಳು ಈ ರೀತಿ ಹೇಳಬಾರದಿತ್ತು. ಇದು ಸದನದ ಗಾಂಭೀರ್ಯತೆಗೆ ತಕ್ಕ ಸಂಗತಿಯಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಹೇಳಿಕೆಯಿಂದಾಗಿ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆಗಳು ಮೂಡುತ್ತಿವೆ ಮುಖ್ಯಮಂತ್ರಿಗಳು ಈಗ ಹೇಳಬಾರದನ್ನು ಹೇಳಿಯಾಗಿದೆ. ಇದು ಜನರ ಕೆಟ್ಟ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಶ್ವೇತಪತ್ರ ಹೊರಡಿಸುತ್ತೀರೋ ಇಲ್ಲವೋ ಗೊತ್ತಿಲ್ಲ, ಆದರೆ ಎರಡೆರಡು ಮದುವೆಯಾಗಿರುವ, ಎರಡೆರಡು ಮನೆ ಇಟ್ಟುಕೊಂಡಿರುವ ಆ ಶಾಸಕರ ಹೆಸರುಗಳ ಪಟ್ಟಿಯನ್ನು ದಯವಿಟ್ಟು ಬಹಿರಂಗ ಮಾಡಿ ಎಂದು ಆಗ್ರಹಿಸುತ್ತಿದ್ದೇನೆ. ಇಲ್ಲದಿದ್ದರೆ ರಾಜ್ಯದ ಜನತೆ ಇಡೀ ಶಾಸಕರ ಸಮೂಹವನ್ನು ಅಸಹ್ಯ ದೃಷ್ಟಿಯಿಂದ ಕಾಣುವ ಅಥವಾ ಅಪಹಾಸ್ಯ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌ 
Buy JNews
ADVERTISEMENT
Tags: #chinthanaprabha#dkshivkumar#politics
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ

ಅಯ್ಯೋ ಇದೆಂತಾ ದುರಂತ.. 1 ವರ್ಷದ ಹಸುಗೂಸನ್ನು 6ನೇ ಮಹಡಿಯಿಂದ ಎಸೆದು ಕೊಂದ ಬಾಲಕಿ

October 16, 2026
ನಾಲೆಯಲ್ಲಿ ಕಾಣೆಯಾದ ನವವಿವಾಹಿತೆ : ಪತಿ ವಿರುದ್ಧ ಕೊಲೆ ಆರೋಪ

ನಾಲೆಯಲ್ಲಿ ಕಾಣೆಯಾದ ನವವಿವಾಹಿತೆ : ಪತಿ ವಿರುದ್ಧ ಕೊಲೆ ಆರೋಪ

September 24, 2026
ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

October 17, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.