• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ರಾಜಕೀಯ

ಜಗಳೂರು ಬಂದ್‌ಗೆ ಬಿಜೆಪಿ ನಾಯಕರ ಕರೆ | ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ

site author by site author
September 21, 2026
0 0
ಜಗಳೂರು ಬಂದ್‌ಗೆ ಬಿಜೆಪಿ ನಾಯಕರ ಕರೆ | ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ
Share on FacebookShare on Twitter

ದಾವಣಗೆರೆ: ಬರ ಪೀಡಿತ ತಾಲೂಕು  ಪಟ್ಟಿಯಿಂದ ಜಗಳೂರು  ತಾಲೂಕು ಕೈ ಬಿಟ್ಟ ಹಿನ್ನೆಲೆ ಇಂದು ಜಗಳೂರು ಬಂದ್‌ಗೆ ಬಿಜೆಪಿ  ನಾಯಕರು ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಜಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ. ಬಿಜೆಪಿ ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರಪ್ಪ, ಹೆಚ್‌ಪಿ ರಾಜೇಶ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಜಗಳೂರು ಬಂದ್‌ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಎರಡೂ ಪಟ್ಟಿಗಳಲ್ಲಿ ಜಗಳೂರು ತಾಲೂಕನ್ನು ಸೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳ, ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ಇನ್ನು ಬಂದ್ ಹಿನ್ನೆಲೆ ಜಗಳೂರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದು, ಕೇವಲ ಎಮರ್ಜೆನ್ಸಿ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ರಸ್ತೆಗಳಿಗೆ ಮರದ ದಿಮ್ಮಿಗಳನ್ನು ಇಟ್ಟು ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆ ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೋಲೀಸರು ಮುಂದಾಗಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ನಡೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಎಸ್‌ವಿ ರಾಮಚಂದ್ರಪ್ಪ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಕರೆದೊಯ್ಯವ ವೇಳೆ ಕಾರ್ಯಕರ್ತರು ಬಸ್ ಗ್ಲಾಸ್ ಒಡೆದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಬಸ್ ಗ್ಲಾಸ್ ಪೊಲೀಸ್ ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ : ತುಮಕೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

Buy JNews
ADVERTISEMENT
site author

site author

Related Posts

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌
ಇದು ಮ್ಯಾಟರ್

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌

October 12, 2026
ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ
ಇಷ್ಟೇ ಸುದ್ದಿ

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

October 7, 2026
ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಹೈಕಮಾಂಡ್‌ ಅಂಗಳಕ್ಕೆ ವಿಜಯೇಂದ್ರ!
ದೇಶ

ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಹೈಕಮಾಂಡ್‌ ಅಂಗಳಕ್ಕೆ ವಿಜಯೇಂದ್ರ!

October 6, 2026

Recommended Stories

ದಸರಾ ಪ್ರಯುಕ್ತ ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್‌ ವ್ಯವಸ್ಥೆ : ವಿಶೇಷ ಪ್ಯಾಕೇಜ್‌ಗಳೂ ಲಭ್ಯ

ದಸರಾ ಪ್ರಯುಕ್ತ ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್‌ ವ್ಯವಸ್ಥೆ : ವಿಶೇಷ ಪ್ಯಾಕೇಜ್‌ಗಳೂ ಲಭ್ಯ

October 9, 2026
ರಸ್ತೆಬದಿ ಸಸಿ ಕಿತ್ತಿದ್ದೇ ತಪ್ಪಾಯ್ತಾ? ರೈತನ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ!

ರಸ್ತೆಬದಿ ಸಸಿ ಕಿತ್ತಿದ್ದೇ ತಪ್ಪಾಯ್ತಾ? ರೈತನ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ!

October 10, 2026
ಮಸೀದಿ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ಕಾನ್ಸ್‌ಟೇಬಲ್‌ : ವಿಡಿಯೋ ವೈರಲ್‌ ಬೆನ್ನಲ್ಲೇ ಸಸ್ಪೆಂಡ್‌

ಮಸೀದಿ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ಕಾನ್ಸ್‌ಟೇಬಲ್‌ : ವಿಡಿಯೋ ವೈರಲ್‌ ಬೆನ್ನಲ್ಲೇ ಸಸ್ಪೆಂಡ್‌

October 10, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.