• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಕ್ರೈಮ್

ನಕಲಿ ಔಷಧ ಮಾರಿದ್ರೆ ಇನ್ಮುಂದೆ ‘ಮರ್ಡರ್ ಕೇಸ್’: ವಂಚಕರಿಗೆ ಯಮಪಾಶ ಬಿಗಿಯಲು ಸರ್ಕಾರ ಸಜ್ಜು!

site author by site author
September 24, 2026
0 0
ನಕಲಿ ಔಷಧ ಮಾರಿದ್ರೆ ಇನ್ಮುಂದೆ ‘ಮರ್ಡರ್ ಕೇಸ್’: ವಂಚಕರಿಗೆ ಯಮಪಾಶ ಬಿಗಿಯಲು ಸರ್ಕಾರ ಸಜ್ಜು!
Share on FacebookShare on Twitter

ಬೆಂಗಳೂರು: ನಕಲಿ ಔಷಧ ಮಾರಾಟ ಜಾಲದ ವಿರುದ್ಧ ಸಮರ ಸಾರಿರುವ ಕರ್ನಾಟಕ ಸರ್ಕಾರ, ಫೇಕ್ ಮೆಡಿಸಿನ್ ಮಾರಿ ಜನರ ಜೀವದ ಜೊತೆ ಚೆಲ್ಲಾಟವಾಡುವವರ ವಿರುದ್ಧ ಇಂಟೆನ್ಷನ್ ಟು ಮರ್ಡರ್ ಆರೋಪದಡಿ ಕೇಸ್​​ ದಾಖಲಿಸಲು ಚಿಂತನೆ ನಡೆಸಿದೆ. ಈ ನಡುವೆ ಪ್ರಕರಣ ಸಂಬಂಧ ಎಸ್​ಐಟಿ ತನಿಖೆ ಮುಂದುವರಿದಿದ್ದು, ನಕಲಿ ಔಷಧ ಜಾಲಕ್ಕೆ ಯಾರ್ಯಾರು ಸಹಕಾರ ನೀಡಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆಹಾಕುವ ಕೆಲಸ ನಡೆಯುತ್ತಿದೆ. ಪೊಲೀಸ್ , FDA ಮತ್ತು ಕಮರ್ಷಿಯಲ್ ಟ್ಯಾಕ್ಸ್ ಇಲಾಖೆಗಳ ನಡುವೆ ಸಮನ್ವಯದ ಮೂಲಕ ನಕಲಿ ಔಷಧ ಜಾಲದ ಹಣಕಾಸು ಮತ್ತು ಪೂರೈಕೆ ಮಾರ್ಗದ ಬಗ್ಗೆಯೂ ತನಿಖೆ ನಡೆಸಲು ಸಿದ್ಧತೆ ನಡೆದಿದೆ.

ಮತ್ತೊಂದೆಡೆ ನಕಲಿ ಔಷಧಿ ಹಾವಳಿ ಮತ್ತು ಔಷಧಗಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು ವೈದ್ಯರು, ಫಾರ್ಮಸಿಸ್ಟ್‌ಗಳು ಮತ್ತು ಆರೋಗ್ಯ ಸೇವಾ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರೋಗಿಯ ವಯಸ್ಸು, ಕಾಯಿಲೆ ಮತ್ತು ಪ್ರಸ್ತುತ ಬಳಸುತ್ತಿರುವ ಔಷಧಗಳನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಮಾತ್ರ ನೋವು ನಿವಾರಕಗಳು ಮತ್ತು ಆ್ಯಂಟಿಬಯಾಟಿಕ್‌ಗಳನ್ನು ಕಡಿಮೆ ಡೋಸ್‌ನಲ್ಲಿ ಮತ್ತು ಕಡಿಮೆ ಅವಧಿಗೆ ಬರೆಯುವಂತೆ ವೈದ್ಯರಿಗೆ ಸೂಚಿಸಲಾಗಿದೆ. ಅನಗತ್ಯ ಮತ್ತು ತಪ್ಪು ಸಂಯೋಜನೆಯ ಔಷಧಗಳನ್ನು ತಪ್ಪಿಸಲು ನಿರ್ದೇಶಿಸಲಾಗಿದೆ.

ಫಾರ್ಮಸಿಸ್ಟ್‌ಗಳು ಮತ್ತು ಹೆಲ್ತ್‌ಕೇರ್ ಸೆಂಟರ್‌ಗಳು ಔಷಧ ಮಾರಾಟದ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರೆ ಅಥವಾ ಟಾನಿಕ್ ಮಾರಾಟ ಮಾಡಬಾರದು. ಆ್ಯಂಟಿಬಯಾಟಿಕ್‌ಗಳು ಮತ್ತು ನೋವು ನಿವಾರಕಗಳನ್ನು ತೆಗೆದುಕೊಳ್ಳಲು ರೋಗಿಗಳನ್ನು ಪ್ರೋತ್ಸಾಹಿಸಬಾರದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ ; ಕಾವೇರಿ ಕಿಚ್ಚು : ಇಂದು CWRC, CWMA ಮಹತ್ವದ ಸಭೆ – ರಾಜ್ಯದ ಬಿಗಿ ನಿಲುವಿಗೆ ಸಿಗುತ್ತಾ ಜಯ? 

Buy JNews
ADVERTISEMENT
Tags: #chinthanaprabha#FakeMedicines #HealthcareSafety #KarnatakaNews #MedicalFraud #NewGuidelines #PharmaWatch #ConsumerAwareness
site author

site author

Related Posts

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌
ಇದು ಮ್ಯಾಟರ್

ಖಂಡ್ರೆ ಸಹೋದರನಿಗೆ ಕೋರ್ಟ್‌ ಶಾಕ್‌? ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದಡಿ ನೋಟಿಸ್‌

October 12, 2026
ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ
ಕ್ರೈಮ್

ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

October 7, 2026
ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ
ಇಷ್ಟೇ ಸುದ್ದಿ

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

October 7, 2026

Recommended Stories

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕಿನೊಂದಿಗೆ ಆರೋಪಿ ವಶ

ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕಿನೊಂದಿಗೆ ಆರೋಪಿ ವಶ

October 9, 2026
ಟ್ರಾಫಿಕ್ ಹಾಗೂ ಕಸದ ಸಮಸ್ಯೆ ಬೆಂಗಳೂರಿನ ಟಾಪ್ ಟು ಸಮಸ್ಯೆಗಳು : ಕೃಷ್ಣ ಬೈರೇಗೌಡ

ಟ್ರಾಫಿಕ್ ಹಾಗೂ ಕಸದ ಸಮಸ್ಯೆ ಬೆಂಗಳೂರಿನ ಟಾಪ್ ಟು ಸಮಸ್ಯೆಗಳು : ಕೃಷ್ಣ ಬೈರೇಗೌಡ

September 24, 2026
ದಸರಾ ಪ್ರಯುಕ್ತ ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್‌ ವ್ಯವಸ್ಥೆ : ವಿಶೇಷ ಪ್ಯಾಕೇಜ್‌ಗಳೂ ಲಭ್ಯ

ದಸರಾ ಪ್ರಯುಕ್ತ ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್‌ ವ್ಯವಸ್ಥೆ : ವಿಶೇಷ ಪ್ಯಾಕೇಜ್‌ಗಳೂ ಲಭ್ಯ

October 9, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.