ಬೆಂಗಳೂರು ಏರ್‌ಪೋರ್ಟ್‌ನಲ್ಲಿ 12.57 ಕೋಟಿ ಮೌಲ್ಯದ 36 ಕೆಜಿ ಮಾದಕ ವಸ್ತು ಸೀಜ್
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಂಕ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 12.57 ಕೋಟಿ ರೂ. ...



