ತಡರಾತ್ರಿ ಸುರಿದ ಮಳೆಗೆ ಕೋಲಾರದ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತ
ಕೋಲಾರ: ಕಳೆದ ರಾತ್ರಿ ಸುರಿದ ಮಳೆಗೆ ಕೋಲಾರದ ಕಾಲೇಜು ವೃತ್ತದಲ್ಲಿರುವ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತವಾಗಿದೆ. ಪಾರ್ಕ್‌ನೊಳಗೆ ಮಳೆ ನೀರು ತುಂಬಿಕೊಂಡಿದ್ದು, ವಾಯುವಿಹಾರಕ್ಕೆ ಬಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ...