ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ-ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರೊಟೆಸ್ಟ್
ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ...





