ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ರಾಜ್ಯದಲ್ಲಿ ಈಶಾನ್ಯ ಮಾರುತಗಳ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 22ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ...







