ಶಿಕಾರಿಪುರ | ಹರಿಗೆ ಗ್ರಾಮದಲ್ಲಿ ಬೀಗರೂಟ ಬ್ಯಾನ್ : ಊಟ ಹಾಕಿಸಿದ್ರೆ 1 ಲಕ್ಷ, ಊಟ ಮಾಡಿದ್ರೆ 50 ಸಾವಿರ ದಂಡ
ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲಕ್ಕೆ ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಶಿಕಾರಿಪುರ ತಾಲೂಕಿನ ಹರಿಗೆ ಗ್ರಾಮಸ್ಥರು ಬೀಗರೂಟಕ್ಕೆ ನಿಷೇಧ ಹೇರಿದ್ದಾರೆ. ಗ್ರಾಮಸ್ಥರು ಸಂಪ್ರದಾಯ ಬದಿಗಿರಿಸಿ, ...




