• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇಷ್ಟೇ ಸುದ್ದಿ

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ

site author by site author
September 21, 2026
0 0
15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ
Share on FacebookShare on Twitter

ನವದೆಹಲಿ : ವಿದೇಶಾಂಗ ಸಚಿವಾಲಯವು ಪಾಸ್ಪೋರ್ಟ್ ಕಾಯ್ದೆಗೆ ತಿದ್ದುಪಡಿ ತಂದಿದ್ದು, 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಸ್ಪೋರ್ಟ್ ಸಿಂಧುತ್ವದ ನಿಯಮವನ್ನು ಬದಲಾಯಿಸಿದೆ. ಇನ್ನು ಮುಂದೆ ಮಗುವಿಗೆ 18 ವರ್ಷ ತುಂಬಿದ ತಕ್ಷಣ ಆ ಪಾಸ್ಪೋರ್ಟ್ ಅಮಾನ್ಯವಾಗಲಿದ್ದು, ನೂತನ ನಿಯಮ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮಕ್ಕಳ ಪಾಸ್ಪೋರ್ಟ್ ಪಡೆಯಲು ಬಯಸುವ ಪೋಷಕರಿಗೆ ವಿದೇಶಾಂಗ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಅಪ್ರಾಪ್ತರಿಗೆ ನೀಡುವ 26 ಪುಟಗಳ ಪಾಸ್ಪೋರ್ಟ್ ಸಿಂಧುತ್ವವನ್ನು ಗರಿಷ್ಠ 5 ವರ್ಷ ಅಥವಾ 18 ವರ್ಷ ವಯಸ್ಸಿನವರೆಗೆ ನಿಗದಿಪಡಿಸಲಾಗಿದ್ದು, ಅರ್ಜಿ ಶುಲ್ಕವನ್ನೂ ಪರಿಷ್ಕರಿಸಲಾಗಿದೆ.

1980 ರ ಪಾಸ್ಪೋರ್ಟ್ ನಿಯಮಾವಳಿಯ ರೂಲ್ 12 (1ಎ) ತಿದ್ದುಪಡಿ ಮಾಡಲಾಗಿದೆ. ಉದಾಹರಣೆಗೆ, ಮಕ್ಕಳ 14ನೇ ವಯಸ್ಸಿನಲ್ಲಿ ಪಾಸ್ಪೋರ್ಟ್ ನೀಡಿದರೆ, 5 ವರ್ಷದ ಲೆಕ್ಕಾಚಾರದ ಪ್ರಕಾರ ಅದು 19 ವರ್ಷದವರೆಗೆ ಇರಬೇಕಿತ್ತು. ಆದರೆ ಹೊಸ ನಿಯಮದ ಪ್ರಕಾರ ಮಕ್ಕಳಿಗೆ 18 ವರ್ಷ ತುಂಬಿದ ತಕ್ಷಣವೇ ಆ ಪಾಸ್ಪೋರ್ಟ್ ಅಮಾನ್ಯವಾಗಲಿದ್ದು, ವಯಸ್ಕರ ಹೊಸ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಹಿಂದೆ 15 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಪಾಸ್ಪೋರ್ಟ್ 5 ವರ್ಷಗಳವರೆಗೆ ಅಥವಾ ಮಗುವಿಗೆ 15 ವರ್ಷ ತುಂಬುವವರೆಗೆ ಮಾತ್ರ ಮಾನ್ಯವಾಗಿರುತ್ತಿತ್ತು. ಈಗ ಆ ಮಿತಿಯನ್ನು 18 ವರ್ಷದವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಶುಲ್ಕದ ವಿವರ:

  • ವಯಸ್ಕರ ಸಾಮಾನ್ಯ ಪಾಸ್ಪೋರ್ಟ್ (36 ಪುಟ): 1,500 ರೂ.ನಿಂದ 2,500 ರೂ.ಗೆ ಏರಿಕೆ.
  • ವಯಸ್ಕರ ಜಂಬೋ ಪಾಸ್ಪೋರ್ಟ್ (60ಪುಟ): 2 ಸಾವಿರ ರೂ.ನಿಂದ 2,500 ರೂ.ಗೆ ಏರಿಕೆ.
  • ತತ್ಕಾಲ್ 36 ಪುಟ: 3,500 ರೂ.ನಿಂದ 5 ಸಾವಿರ ರೂ.ಗೆ ಪರಿಷ್ಕರಣೆ.
  • ತತ್ಕಾಲ್ 60 ಪುಟ: 4 ಸಾವಿರ ರೂ.ನಿಂದ 6 ಸಾವಿರ ರೂ.ಗೆ ಹೆಚ್ಚಳ

ಮಕ್ಕಳು ಬೆಳೆದಂತೆ ಅವರ ಮುಖಚಹರೆ ಮತ್ತು ದೈಹಿಕ ಲಕ್ಷಣಗಳು ವೇಗವಾಗಿ ಬದಲಾಗುವುದರಿಂದ ಅಂತಾರಾಷ್ಟ್ರೀಯ ವಲಸೆ ನಿಯಮಗಳ (ICAO) ಅಡಿಯಲ್ಲಿ ಗುರುತು ಪತ್ತೆ ಸುಲಭಗೊಳಿಸಲು ಈ 18 ವರ್ಷದ ಸ್ಪಷ್ಟ ಮಿತಿಯನ್ನು ನಿಗದಿಪಡಿಸಲಾಗಿದೆ. ಬಾಲಕ ಅಥವಾ ಬಾಲಕಿಯ ವಯಸ್ಸು 18 ವರ್ಷ ತುಂಬುತ್ತಿದ್ದಂತೆ ವಯಸ್ಕರ ವಿಭಾಗದಲ್ಲಿ ಬಯೋಮೆಟ್ರಿಕ್ ಮತ್ತು ಬೆರಳಚ್ಚು ನೀಡಿ ಹೊಸ ಪಾಸ್ಪೋರ್ಟ್ ಪಡೆಯುವುದು ಕಡ್ಡಾಯ.

ಪೋಷಕರು ‘ಪಾಸ್ಪೋರ್ಟ್ ಸೇವಾ’ ಪೋರ್ಟಲ್ ಅಥವಾ ‘mPassport Seva’ ಆ್ಯಪ್ ಮೂಲಕ ಈ ಪರಿಷ್ಕೃತ ನಿಯಮಗಳನ್ವಯ ತಮ್ಮ ಅಪ್ರಾಪ್ತ ಮಕ್ಕಳಿಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜೊತೆಗೆ ಮಗುವಿನ ಜನನ ಪ್ರಮಾಣಪತ್ರ ಮತ್ತು ಪೋಷಕರ ಪಾಸ್ಪೋರ್ಟ್ ಪ್ರತಿಗಳನ್ನು ಲಗತ್ತಿಸುವುದು ಅಗತ್ಯವಾಗಿದೆ.

ಭಾರತ ಸರ್ಕಾರವು ಭದ್ರತೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಚಿಪ್ ಆಧಾರಿತ ಇ-ಪಾಸ್ಪೋರ್ಟ್ಗಳನ್ನು ಹಂತಹಂತವಾಗಿ ಜಾರಿಗೆ ತರುತ್ತಿದ್ದು, ನೂತನ ಶುಲ್ಕ ಮತ್ತು ನಿಯಮಾವಳಿಗಳು ಸುಧಾರಿತ ತಂತ್ರಜ್ಞಾನದ ಸೇವೆ ಒದಗಿಸಲು ನೆರವಾಗಲಿವೆ.

Buy JNews
ADVERTISEMENT
Tags: #chinthanaprabha #passport #national # india
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಯೋಧ ಸಾವು

September 22, 2026
ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

September 24, 2026
ಸೆ.24ರವರೆಗೂ ಹಲವೆಡೆ ಗುಡುಗು ಸಹಿತ ಮಳೆ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್!

ಸೆ.24ರವರೆಗೂ ಹಲವೆಡೆ ಗುಡುಗು ಸಹಿತ ಮಳೆ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್!

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.