• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇಷ್ಟೇ ಸುದ್ದಿ

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

site author by site author
October 7, 2026
0 0
ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ
Share on FacebookShare on Twitter

ಬೆಂಗಳೂರು: ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವಿಡಿಯೋ ಕೊಟ್ಟು ಡಿಕೆಶಿ ಸಿಎಂ ಆಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಸಚಿವರಿಗೆ ಎಚ್ಚರಿಕೆ ಕೊಟ್ಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ ಅಂತೆ. ಸಿಎಂ ಆಗೋಕೆ ಕಾರಣ ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವೀಡಿಯೋ ಕೊಟ್ಟು ಸಿಎಂ ಆಗಿದ್ದಾರೆ ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ. ಈ ಸಿಎಂಗೆ ಸ್ಟಿಂಗ್ ಆಪರೇಷನ್ ಮಾಡೋದೆ ಕೆಲಸನಾ? ಮಂತ್ರಿಗಳ ಮೇಲೆ ವಿಶ್ವಾಸ ಇಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಕ್ಯಾಬಿನೆಟ್‌ನಲ್ಲಿ ಕೂತು ಮಾತಾಡೋದಾ? ಎಲ್ಲಾದ್ರು ಉಂಟಾ? ನನಗೆ ಮಾಹಿತಿ ಬರುತ್ತಿದೆ ಅಂತ ಹೇಳುತ್ತಿದ್ದಾರೆ. ಸಚಿವರ ಸ್ಟಿಂಗ್ ಮಾಡಿ ಡಿಕೆಶಿ ಅವರ ಕಪಿಮುಷ್ಠಿಯಲ್ಲಿ ಇಟ್ಟಿಕೊಳ್ಳಲು ನೋಡುತ್ತಿದ್ದಾರೆ. ಕುಮಾರಸ್ವಾಮಿ ಮಾಡುತ್ತಿದ್ದಾರೆ ಅಂದರೆ ಸರ್ಕಾರ ಕ್ರಮ ತೆಗೆದುಕೊಳ್ಳಲಿ. ರಾಜಣ್ಣ ಕಥೆ ಏನು ಆಯ್ತು? ಯಾರು ಮಾಡಿಸಿದ್ದು? ಇನ್ನು 40 ಜನದ್ದು ಇದೆ ಅಂತ ಸದನದಲ್ಲಿ ಹೇಳಿದ್ದರು. ರೇವಣ್ಣ ಮಗನದ್ದು ಒಂದು ಹೆಣ್ಣು ಮಗಳನ್ನ ಕರೆಸಿಯೇ ಸಾಕಾಗಿದ್ದು ಅಂತ ಡಿಕೆಶಿ ಮಾತಾಡಿದ್ದು ಅಲ್ಲವಾ ಎಂದು ಆರೋಪಿಸಿದ್ದಾರೆ.

ಮುಖ ನಾಯಕರ ವಿಡಿಯೋ ಓಡಾಡುತ್ತಿತ್ತು. ಈಗ ಅದೇನೋ ನಿಲ್ಲಿಸಿದ್ದಾರೆ. ಕಾಂಗ್ರೆಸ್‌ನವರೇ ಇದು ಹೇಳಿರೋದು. ಯಾಕೆ ಈ ವಿಷಯ ಹೇಳಿದ್ರು ಅಂತ ಸಿಎಂನ ಕೇಳಿ. ಯಾರು ಸಚಿವರು ಅಂತ ಸಿಎಂ ಹೇಳಿದ್ದಾರೆ. ಯಾರೋ ಹಿಂದೆ ವೀಡಿಯೋಗೆ ಸ್ಟೇ ತಂದಿದ್ದಾರೆ. ಮೊನ್ನೆ ಯಾರೋ ನೇಪಾಳ ಅದು ಇದು ಅಂದರು. ಅವರನ್ನು ಕೇಳಿದರೆ ಈ ಸ್ಟಿಂಗ್ ಬಗ್ಗೆ ಹೇಳುತ್ತಾರೆ ಅನಿಸುತ್ತದೆ. ನನ್ನ ಕಾಲದಲ್ಲಿ ಇಂತಹ ಚರ್ಚೆ ಆಗಿರಲಿಲ್ಲ. ಅಭಿವೃದ್ಧಿ ವಿಷಯ ಬಿಟ್ಟರೆ ಇಂತಹ ವಿಷಯ ಚರ್ಚೆ ಆಗುತ್ತಿರಲಿಲ್ಲ. ಇದು ಇತ್ತೀಚೆಗೆ ಶುರುವಾಗಿರೋದು. ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆದ ಮೇಲೆ ಅದೇನೋ ಎರಡೂವರೆ ವರ್ಷ ಅಂತ ನಡೀತು. ಆ ಎರಡೂವರೆ ವರ್ಷ ಇಂಪ್ಲಿಮೆಂಟ್ ಮಾಡಲು ಅವರ ಹಳೆಯ ಕಸುಬುನ್ನ ಉಪಯೋಗ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

Buy JNews
ADVERTISEMENT
Tags: #chinthanaprabha#congress#dkshivkumar#jds#kumaraswami
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೋ ಮಳೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೋ ಮಳೆ!

September 24, 2026
ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!

ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!

September 25, 2026

ತುಮಕೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0

Recommended Stories

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೋ ಮಳೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೋ ಮಳೆ!

September 24, 2026
ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!

ಪವಿತ್ರಾ ಗೌಡಗೆ ಇಂದು ಬಿಗ್ ಡೇ : ಜೈಲಾ? ಬೇಲಾ? ಹೊರಬರಲಿದೆಯೇ ಮಹತ್ವದ ತೀರ್ಪು!

September 25, 2026

ತುಮಕೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

September 21, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0
Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.