• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇಷ್ಟೇ ಸುದ್ದಿ

ಕರ್ನಾಟಕಕ್ಕೆ ಮತ್ತೆ ಶಾಕ್‌ : ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ 3,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಸೂಚನೆ

site author by site author
October 8, 2026
0 0
ಕರ್ನಾಟಕಕ್ಕೆ ಮತ್ತೆ ಶಾಕ್‌ : ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ 3,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಸೂಚನೆ
Share on FacebookShare on Twitter

ಬೆಂಗಳೂರು: ಮಾನ್ಸೂನ್​​ ಮಳೆಯ ಅಭಾವದ ಕಾರಣ ಸುಮಾರು ಮುಕ್ಕಾಲು ಕರ್ನಾಟಕವನ್ನು ಅದಾಗಲೇ ಬರಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರದ ಘೋಷಿಸಿದೆ. ಕೇಂದ್ರದ ತಂಡದಿಂದ ಹಲವೆಡೆ ಸರ್ವೆ ಕಾರ್ಯವೂ ನಡೆಯುತ್ತಿದೆ. ಈ ನಡುವೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ  ಕರ್ನಾಟಕಕ್ಕೆ ಮತ್ತೆ ಶಾಕ್​​ ಕೊಟ್ಟಿದೆ. ಮುಂದಿನ 15 ದಿನಗಳವರೆಗೆ 3,000 ಕ್ಯೂಸೆಕ್ ಕಾವೇರಿ ನೀರನ್ನು ನೆರೆ ರಾಜ್ಯ ತಮಿಳುನಾಡಿಗೆ ಹರಿಸಲು ಸೂಚಿಸಿದೆ.

ತಮಿಳುನಾಡಿಗೆ ಪ್ರತಿದಿನ 4 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಈ ಹಿಂದೆ CWMA ಆದೇಶ ನೀಡಿದ್ದ ಹಿನ್ನೆಲೆ, ನೀರಿನ ಪ್ರಮಾಣವನ್ನು 2 ಸಾವಿರ ಕ್ಯೂಸೆಕ್​​ಗೆ ಇಳಿಸುವಂತೆ ಕರ್ನಾಟಕ ಇತ್ತೀಚೆಗಷ್ಟೇ ಮನವಿ ಮಾಡಿತ್ತು. ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಪ್ರಮುಖ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೇವಲ 49 ಟಿಎಂಸಿ ಮಾತ್ರವಾಗಿದೆ. ಈ ಪೈಕಿ ನೀರನ್ನು ಮುಂದಿನ ಜೂನ್​​ವರೆಗೆ ಕುಡಿಯಲು ಕಾಯ್ದಿರಿಸುವುದು ಅನಿವಾರ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿತ್ತು. ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಮತ್ತೆ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇರುವ ಕಾರಣ ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು ಇಳಿಸಿ ಎಂದು ಆಗ್ರಹಿಸಿತ್ತು.
ಮತ್ತೊಂದೆಡೆ ಕಾವೇರಿ ಜಲ ವಿವಾದ ಸಂಬಂಧ ಸುಪ್ರೀಂಕೋರ್ಟ್​​ನಲ್ಲಿಯೂ ಅರ್ಜಿ ವಿಚಾರಣೆ ನಡೆಯುತ್ತಿದ್ದು, CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು. ತಮಿಳುನಾಡಿನ ಆಕ್ಷೇಪಕ್ಕೆ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸಲು ತಿಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿಕೆ ಮಾಡಿತ್ತು.
Buy JNews
ADVERTISEMENT
Tags: #chinthanaprabha#india#kaveri
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ನಕಲಿ ಔಷಧಿ ದಂಧೆಗೆ ಬ್ರೇಕ್ : ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ!

ನಕಲಿ ಔಷಧಿ ದಂಧೆಗೆ ಬ್ರೇಕ್ : ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ!

September 24, 2026
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

September 25, 2026
ಪವರ್​​ ಕಟ್​​ ನಡುವೆಯೂ ಕರ್ನಾಟಕದಲ್ಲಿ ವಿದ್ಯುತ್​​ ಬೇಡಿಕೆ ಹೆಚ್ಚಳ!

ಪವರ್​​ ಕಟ್​​ ನಡುವೆಯೂ ಕರ್ನಾಟಕದಲ್ಲಿ ವಿದ್ಯುತ್​​ ಬೇಡಿಕೆ ಹೆಚ್ಚಳ!

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.