• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇಷ್ಟೇ ಸುದ್ದಿ

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

site author by site author
September 22, 2026
0 0
ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ
Share on FacebookShare on Twitter

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಸೆ.23ರಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಸೆಪ್ಟೆಂಬರ್ 23ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ-ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಹಾಸನ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 23 ಹಾಗೂ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

Buy JNews
ADVERTISEMENT
Tags: #KarnatakaRain #BengaluruRain #WeatherUpdate #IMDAlert #Monsoon2026 #HeavyRain #KarnatakaWeather #MonsoonUpdate
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಕಾವೇರಿ ಕಿಚ್ಚು : ಇಂದು CWRC, CWMA ಮಹತ್ವದ ಸಭೆ – ರಾಜ್ಯದ ಬಿಗಿ ನಿಲುವಿಗೆ ಸಿಗುತ್ತಾ ಜಯ?

September 24, 2026
ದಾವಣಗೆರೆ | ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು

ದಾವಣಗೆರೆ | ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು

September 24, 2026
ಅಕ್ಟೋಬರ್‌ ಮಧ್ಯದಲ್ಲಿ ಹಳಿ ಏರಲಿದೆಯೇ ನಮ್ಮ ಮೆಟ್ರೋ ಪಿಂಕ್ ಲೈನ್?

ಅಕ್ಟೋಬರ್‌ ಮಧ್ಯದಲ್ಲಿ ಹಳಿ ಏರಲಿದೆಯೇ ನಮ್ಮ ಮೆಟ್ರೋ ಪಿಂಕ್ ಲೈನ್?

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.