ಬೆಂಗಳೂರು: ಚಿನ್ನದ ಬೆಲೆಯ ಹಾವು-ಏಣಿ ಆಟ ಮುಂದುವರಿದಿದೆ. ಮಂಗಳವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು (ಸೆಪ್ಟೆಂಬರ್ 23) ಮತ್ತಷ್ಟು ದುಬಾರಿಯಾಗಿದೆ. ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ದರ 80 ರೂಪಾಯಿ ಏರಿಕೆಯಾಗಿ 14,135 ರುಪಾಯಿಗೆ ತಲುಪಿದೆ. ಇನ್ನು 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ 87 ರುಪಾಯಿ ಹೆಚ್ಚಾಗಿ 15,420 ರೂಪಾಯಿಗೆ ಬಂದಿದೆ.
ಇನ್ನು 22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ 1,13,080 ರೂಪಾಯಿ ಆಗಿದ್ದರೆ, 10 ಗ್ರಾಂಗೆ 1,41,350 ರೂಪಾಯಿ ಹಾಗೂ 100 ಗ್ರಾಂಗೆ 14,13,500 ರೂಪಾಯಿ ಪಾವತಿಸಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ 1,23,360 ರೂಪಾಯಿ, 10 ಗ್ರಾಂಗೆ 1,54,200 ರೂಪಾಯಿ ಹಾಗೂ 100 ಗ್ರಾಂಗೆ 15,42,000 ರೂಪಾಯಿ ಇದೆ.
ಚೆನ್ನೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,135 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,420 ರೂಪಾಯಿ, ಮುಂಬೈಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,135 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,420 ರೂಪಾಯಿ, ದೆಹಲಿಯಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,150 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,435 ರೂಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,135 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,420 ರೂಪಾಯಿ, ಹೈದರಾಬಾದ್ನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 14,135 ರೂಪಾಯಿ, 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 15,420 ರೂಪಾಯಿ ಇದೆ.







