• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

site author by site author
October 17, 2026
0 0
ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!
Share on FacebookShare on Twitter

ಚಾಮರಾಜನಗರ : ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಸಾಗಿ ಸೇತುವೆಯಿಂದ ಕೆಳಬಿದ್ದ ಕಾರು, ಗೂಗಲ್ ಮ್ಯಾಪ್ ನೋಡಿಕೊಂಡು ಹೋಗಿ ಅಪಘಾತಕ್ಕೀಡಾದ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದರೀಗ ನವರಾತ್ರಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಮೈಸೂರಿಗೆ ಬಂದಿದ್ದ ಒಂಬತ್ತು ಟೆಕ್ಕಿಗಳು, ಗೂಗಲ್ ಮ್ಯಾಪ್ ತೋರಿಸಿದ ಮಾರ್ಗವನ್ನು ಅನುಸರಿಸಿ ದಟ್ಟ ಕಾಡಿನಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಬೆಂಗಳೂರಿಯಿಂದ ಮೈಸೂರಿಗೆ ಆಗಮಿಸಿದ್ದ ಈ ತಂಡ, ಉತ್ಸವ ವೀಕ್ಷಿಸಿದ ಬಳಿಕ ಚೆನ್ನೈಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೋಜರ್ ಪ್ರಿನ್ಸ್, ಪ್ರಿನ್ಸ್ ಮಾರ್ಟಿನ್, ಮಣಿ, ಅರಿವುಮತಿ, ಗಣ, ಶರ್ಮಿಳಾ, ತ್ರಿಷಾ, ಬೊಪೇಶ್ ಹಾಗೂ ಜೋಸಯ್ಯ ಸೇರಿದಂತೆ ಒಂಬತ್ತು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಾಮರಾಜನಗರ ಮಾರ್ಗವಾಗಿ ದಿಂಬಂ ಘಾಟ್ ಮೂಲಕ ಚೆನ್ನೈಗೆ ತೆರಳಲು ನಿರ್ಧರಿಸಿದ್ದ ತಂಡ, ರಾತ್ರಿ ಗೂಗಲ್ ಮ್ಯಾಪ್ ಸಹಾಯದಿಂದ ಪ್ರಯಾಣ ಮುಂದುವರಿಸಿತ್ತು.

ಈ ವೇಳೆ ಗೂಗಲ್ ಮ್ಯಾಪ್ ಕಾಡಿನ ಒಳಭಾಗದ ರಸ್ತೆಯನ್ನು ತೋರಿಸಿದ್ದು, ಅದೇ ಮಾರ್ಗದಲ್ಲಿ ಸಾಗಿದ ಕಾರು ರಸ್ತೆ ಬದಿಯ ಕಂದಕದಲ್ಲಿ ಸಿಲುಕಿಕೊಂಡಿದೆ. ದಟ್ಟ ಕಾಡಿನ ಮಧ್ಯೆ ಸಿಲುಕಿದ ತಂಡಕ್ಕೆ ರಾತ್ರಿ ಅಲ್ಲಿಯೇ ಕಳೆಯುವ ಪರಿಸ್ಥಿತಿ ಎದುರಾಗಿದೆ.

ರಾತ್ರಿ ವೇಳೆ ಕಾಡಾನೆ ಘೀಳಿಡುವ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಟೆಕ್ಕಿಗಳು ಕಾರಿನಿಂದ ಕೆಳಗಿಳಿಯದೆ ಒಳಗೇ ಉಳಿದುಕೊಂಡಿದ್ದಾರೆ. ಬೆಳಗ್ಗೆಯವರೆಗೂ ದಟ್ಟ ಕಾಡಿನಲ್ಲೇ ಕಾಲ ಕಳೆದ ತಂಡ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆ. ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಂದಕದಲ್ಲಿ ಸಿಲುಕಿದ್ದ ಕಾರನ್ನು ಮೇಲಕ್ಕೆತ್ತಿದ್ದಾರೆ. ತಮಿಳುನಾಡು ಪೊಲೀಸರು ಒಂಬತ್ತು ಟೆಕ್ಕಿಗಳನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ.
ಗೂಗಲ್ ಮ್ಯಾಪ್ ತೋರಿಸಿದ ಮಾರ್ಗವನ್ನು ಅನುಸರಿಸಿದ ಪರಿಣಾಮ ತಂಡ ದಟ್ಟ ಕಾಡಿನಲ್ಲಿ ಸಿಲುಕಿಕೊಂಡಿದ್ದು, ರಾತ್ರಿ ಇಡೀ ಆತಂಕದಲ್ಲೇ ಕಾಲ ಕಳೆಯುವಂತಾಯಿತು.
Buy JNews
ADVERTISEMENT
Tags: #chinthanaprabha#tekki
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ, ಪೊದೆಯೊಳಗೆ ಶವ ಎಸೆದು ಪಾಪಿಗಳು ಪರಾರಿ!

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ, ಪೊದೆಯೊಳಗೆ ಶವ ಎಸೆದು ಪಾಪಿಗಳು ಪರಾರಿ!

September 24, 2026
ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ-ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರೊಟೆಸ್ಟ್‌

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ-ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರ ಪ್ರೊಟೆಸ್ಟ್‌

October 12, 2026
ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್ : ಹೆಚ್‌ಡಿಕೆ

October 7, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.