• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ರಾಜ್ಯದಲ್ಲಿ ಕೈ ಕೊಟ್ಟ ಮುಂಗಾರು : ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ

site author by site author
September 24, 2026
0 0
ರಾಜ್ಯದಲ್ಲಿ ಕೈ ಕೊಟ್ಟ ಮುಂಗಾರು : ಗ್ರಾಹಕರಿಗೆ ತರಕಾರಿ ಬೆಲೆ ಏರಿಕೆ ಬಿಸಿ
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಪರಿಣಾಮ ದಿನನಿತ್ಯದ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ದಿನಕಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯನ ಜೇಬಿಗೆ ಭಾರ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿನ ಮಳೆ ಅಭಾವದಿಂದಾಗಿ ಬೆಳೆಗಳೆಲ್ಲ ನೆಲ ಕಚ್ಚಿ ಬರ ಆವರಿಸಿದೆ. ಇದರ ನೇರ ಪರಿಣಾಮವೇ ಇಂದಿನ ದರ ಏರಿಕೆಗೆ ಮೂಲ ಕಾರಣ. ರಾಜ್ಯದ ಬಹುತೇಕ ಕಡೆ ಫಸಲು ರೈತನ ಕೈ ಸೇರಿಲ್ಲ. ಕೆಲವೊಂದಷ್ಟು ಮಳೆ ಕೊರೆತೆಯಿಂದ ನಾಶವಾಗಿದ್ದರೆ, ಇನ್ನೂ ಕೆಲ ಕಡೆ ವ್ಯವಸಾಯವೇ ಆಗಿಲ್ಲ. ಇದೇ ಕಾರಣ ದಿನನಿತ್ಯ ಬಳಕೆಯ ತರಕಾರಿ ಬೆಲೆ ಮತ್ತೆ ಏರಿಕೆಯತ್ತ ಸಾಗುತ್ತಿದೆ.

ಈರುಳ್ಳಿ, ಟೊಮೆಟೋ, ಬೀಟ್‌ರೂಟ್, ಕ್ಯಾರೆಟ್, ಬೀನ್ಸ್, ಸೌತೆಕಾಯಿ ಸೇರಿದಂತೆ ಹಲವು ತರಕಾರಿಗಳ ದರ ಏರಿಕೆಯಾಗಿದೆ. ಇನ್ನೂ ವ್ಯಾಪಾರಿಗಳ ಪ್ರಕಾರ, ಪ್ರತಿ ವರ್ಷ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ತರಕಾರಿ ದರ ಇಳಿಕೆಯತ್ತ ಸಾಗುತ್ತಿತ್ತು. ಹೊಸ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದ ಹಿನ್ನೆಲೆ, ತರಕಾರಿ ದರ ಕೂಡ ಕೈಗೆಟುಕುವಂತಿತ್ತು. ಆದರೆ, ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು, ಸೆಪ್ಟೆಂಬರ್‌ನಲ್ಲೇ ಏರಿಕೆಯತ್ತ ಸಾಗುತ್ತಿದೆ. ಸದ್ಯ ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲ ಕಡೆ ಸುರಿಯುತ್ತಿರೋ ಮಳೆ ಮುಂದಿನ ಕೆಲ ಒಂದಷ್ಟು ದಿನ ಮುಂದುವರೆದರೆ ಮಾತ್ರ ಮುಂದೆ ತರಕಾರಿ ದರ ಇಳಿಕೆ ಎನ್ನುತ್ತಿದ್ದಾರೆ ವ್ಯಾಪಾರಿಗಳು.

Buy JNews
ADVERTISEMENT
Tags: #Karnataka #VegetablePrices #Inflation #MonsoonFailure #PriceHike #KarnatakaNews #MarketWatch #ConsumerAlert
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

ಹಾಲಿನ ಪ್ಯಾಕೆಟ್ ಬಣ್ಣಗಳ ಹಿಂದೆ ಅಡಗಿದೆ ದೊಡ್ಡ ರಹಸ್ಯ! ನಿಮ್ಮ ಆರೋಗ್ಯಕ್ಕೆ ಯಾವುದು ಬೆಸ್ಟ್? ಇಲ್ಲಿದೆ ಮಾಹಿತಿ

September 25, 2026
ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

ಮ್ಯಾಪ್‌ ಎಡವಟ್ಟು : ಘಾಟ್‌ನಲ್ಲಿ ಹಾದಿ ತಪ್ಪಿ ದಟ್ಟ ಕಾಡಿಗೆ ಸಿಲುಕಿದ ಟೆಕ್ಕಿ!

October 17, 2026
ನಕಲಿ ಔಷಧ ಮಾರಿದ್ರೆ ಇನ್ಮುಂದೆ ‘ಮರ್ಡರ್ ಕೇಸ್’: ವಂಚಕರಿಗೆ ಯಮಪಾಶ ಬಿಗಿಯಲು ಸರ್ಕಾರ ಸಜ್ಜು!

ನಕಲಿ ಔಷಧ ಮಾರಿದ್ರೆ ಇನ್ಮುಂದೆ ‘ಮರ್ಡರ್ ಕೇಸ್’: ವಂಚಕರಿಗೆ ಯಮಪಾಶ ಬಿಗಿಯಲು ಸರ್ಕಾರ ಸಜ್ಜು!

September 24, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.