• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home ಇದು ಮ್ಯಾಟರ್

ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

site author by site author
September 24, 2026
0 0
ಗ್ರಾಹಕರಿಗೆ ಗುಡ್‌ನ್ಯೂಸ್‌ : ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ
Share on FacebookShare on Twitter

ತಿರುವನಂತಪುರಂ: ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಕೇರಳಂನ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಭಂಡಾರದಿಂದ ದೇವರಿಗೆ ಅರ್ಪಿಸಲಾಗಿದ್ದ ಮೌಲ್ಯಯುತ ಬಂಗಾರದ ಕಿರೀಟ ನಾಪತ್ತೆಯಾಗಿದೆ . ಅದರ ಜಾಗದಲ್ಲಿ ತೂಕ ಕಡಿಮೆಯಿರುವ ನಕಲಿ ಕಿರೀಟ ಇಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಭಾರಿ ಸಂಚಲನ ಮೂಡಿಸಿದೆ. ಸಿಸಿಟಿವಿ ಇಲ್ಲದ ಭಂಡಾರದಿಂದ ಕಿರೀಟ ಕಳವಾಗಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ

ಸುಮಾರು 55.72 ಸವರನ್ ಅಂದರೆ ಅಂದಾಜು 445.78 ಗ್ರಾಂ ತೂಕದ ಚಿನ್ನದ ಕಿರೀಟ ಕಳುವಾಗಿದ್ದು, ಅದರ ಜಾಗದಲ್ಲಿ ಕಡಿಮೆ ತೂಕವಿರುವ ನಕಲಿ ಕಿರೀಟ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೇರಳಂ ಹೈಕೋರ್ಟ್ ನಿರ್ದೇಶನದಂತೆ ಅಮಿಕಸ್ ಕ್ಯೂರಿ ಜಸ್ಟಿಸ್ ಕೆ.ಟಿ. ಶಂಕರನ್ ಅವರ ನೇತೃತ್ವದಲ್ಲಿ ದೇವಸ್ಥಾನದ ತಿರುವಾಭರಣ ಹಾಗೂ ಅಮೂಲ್ಯ ವಸ್ತುಗಳ ಪರಿಶೋಧನೆ ನಡೆಯುತ್ತಿದ್ದ ವೇಳೆ ಈ ಮಹತ್ವದ ವಿಷಯ ಬೆಳಕಿಗೆ ಬಂದಿದೆ.

ಈ ಬಂಗಾರದ ಕಿರೀಟವನ್ನು 2012ರಲ್ಲಿ ಅಯ್ಯಪ್ಪ ಸ್ವಾಮಿಗೆ ತಮಿಳುನಾಡಿನ ಚಾರ್ಟರ್ಡ್‌ ಅಕೌಂಟೆಂಟ್‌ಗಳ ಗುಂಪು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿತ್ತು. ದೇವಸ್ಥಾನದ ಆಡಳಿತ ಮಂಡಳಿ ತಿರುವಾಂಕೂರು ದೇವಸ್ವಂ ಬೋರ್ಡ್ ಕಾಣಿಕೆ ನೀಡಿದ ಭಕ್ತರಿಗೆ ಅಧಿಕೃತ ರಸೀದಿಯನ್ನೂ ನೀಡಿತ್ತು. ದಾಖಲೆಗಳ ಪ್ರಕಾರ ಇದರ ಒಟ್ಟು ತೂಕ 445.78 ಗ್ರಾಂ ಇರಬೇಕಿತ್ತು. ಪ್ರಸ್ತುತ ಭಂಡಾರದಲ್ಲಿ ಪರಿಶೀಲಿಸಿದಾಗ ಸಿಕ್ಕಿರುವ ಕೀರಿಟದ ತೂಕ 240 ಗ್ರಾಂ ಮಾತ್ರ ಇದೆ. ಅಂದರೆ ಸುಮಾರು 205.78 ಗ್ರಾಂ ತೂಕದ ವ್ಯತ್ಯಾಸ ಕಂಡುಬಂದಿದೆ. ಮೂಲ ಕೀರಿಟದ ವಿನ್ಯಾಸ ಮತ್ತು ಗಾತ್ರದಲ್ಲೇ ಇರುವ ನಕಲಿ ಕಿರೀಟದಲ್ಲಿ ಅಸಲಿ ವಜ್ರಗಳ ಬದಲಿಗೆ ನಕಲಿ ಬಿಳಿ ಕಲ್ಲುಗಳನ್ನು ಜೋಡಿಸಲಾಗಿದೆ.

ಸಿಸಿಟಿವಿ ಇಲ್ಲದ ಭಂಡಾರ, ನಿಯಮ ಉಲ್ಲಂಘನೆ ಶಂಕೆ

ನಿಯಮಗಳ ಪ್ರಕಾರ ಸನ್ನಿಧಾನದ ಭಂಡಾರಕ್ಕೆ ಬರುವ ಇಂತಹ ಬೆಲೆಬಾಳುವ ಕಾಣಿಕೆಗಳನ್ನು ತಾತ್ಕಾಲಿಕವಾಗಿ ಅಲ್ಲಿಟ್ಟು, ನಂತರ ಆರಣ್ಮುಲಾದಲ್ಲಿರುವ ಟ್ರಾವಂಕೂರ್ ದೇವಸ್ವಂ ಮಂಡಳಿಯ  ಸುರಕ್ಷಿತ ಕೇಂದ್ರೀಯ ಭಂಡಾರಕ್ಕೆ ರವಾನಿಸಬೇಕು. ಆದರೆ 2012ರಲ್ಲಿ ಸ್ವೀಕರಿಸಲಾದ ಈ ಕಿರೀಟವನ್ನು ಆರಣ್ಮುಲಾಗೆ ವರ್ಗಾಯಿಸಲೇ ಇಲ್ಲ ಎನ್ನಲಾಗಿದೆ. ಇದಲ್ಲದೆ, ಸನ್ನಿಧಾನದ ಈ ಭಂಡಾರದಲ್ಲಿ ಸಿಸಿಟಿವಿ ಕಣ್ಗಾವಲು ಇರಲಿಲ್ಲ. ಪ್ರತಿಯೊಬ್ಬ ಆಡಳಿತಾಧಿಕಾರಿಯ ಅಧಿಕಾರಾವಧಿ 1 ವರ್ಷ ಮಾತ್ರ ಇರುವುದರಿಂದ, ವರ್ಷಗಳ ಅವಧಿಯಲ್ಲಿ ಯಾರು ಮತ್ತು ಯಾವಾಗ ಈ ಕಿರೀಟವನ್ನು ಅದಲು-ಬದಲು ಮಾಡಿದರು ಎಂಬುದನ್ನು ಪತ್ತೆಹಚ್ಚುವುದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ

4 ಗ್ರಾಂ ಚಿನ್ನದ ಹಾರವೂ ನಾಪತ್ತೆ

ಇದೇ ಪರಿಶೀಲನೆ ವೇಳೆ ಅರನ್ಮುಲಾ ದೇವಸ್ವಂ ಸ್ಟ್ರಾಂಗ್‌ ರೂಮ್‌ನಿಂದ್‌ 4 ಗ್ರಾಂ ತೂಕದ ಚಿನ್ನದ ಹಾರವೂ ಕಾಣೆಯಾಗಿರುವುದು ತಿಳಿದುಬಂದಿದೆ. ಇದರಿಂದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ.

Buy JNews
ADVERTISEMENT
Tags: #chinthanaprabha#shabarimale#tdb
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?
ಇದು ಮ್ಯಾಟರ್

ನೂಡಲ್ಸ್ ತಿಂದು ಒಂದೇ ಕುಟುಂಬದ ಐವರು ಸಾವು?

October 17, 2026

Recommended Stories

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

September 21, 2026
ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

October 8, 2026
ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌

ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌

September 25, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0

Recommended Stories

ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

September 21, 2026
ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

ಕುಡಿದ ಮತ್ತಲ್ಲಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ : ಕ್ಷಣಾರ್ಧದಲ್ಲೇ ಧಗಧಗಿಸಿದ ಜಾಗ್ವಾರ್‌!

October 8, 2026
ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌

ಇನ್ಮುಂದೆ ನಕಲಿ ಪನೀರ್‌ಗೆ ‘ಪನೀರ್’ ಅನ್ನೋ ಹಾಗಿಲ್ಲ..! FSSAI ತಂದಿದೆ ಹೊಸ ರೂಲ್ಸ್‌

September 25, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

    0 shares
    Share 0 Tweet 0
Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.