Galleries

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ : ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ...

ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ, ಸೆ.23ರಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು ...

ಬೀದರ್, ಹುಬ್ಬಳ್ಳಿಯಲ್ಲಿ  ‘ಲೋಕಾ’ ಅಟ್ಯಾಕ್‌ : ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೀದರ್‌ : ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ ಅವರ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ...

ತುಳು ಬಳಿಕ ಉರ್ದುಗೆ ಅಧಿಕೃತ ಭಾಷೆ ಮಾನ್ಯತೆ ನೀಡಲು ಎಸ್‌ಡಿಪಿಐ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆಗೆ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿದ ಬೆನ್ನಲ್ಲೇ ಇದೀಗ ಉರ್ದು ಭಾಷೆಗೂ  ಅಧಿಕೃತ ಭಾಷೆ ಸ್ಥಾನಮಾನ ನೀಡಬೇಕು ಎಂಬ ಕೂಗು ...

 ತಡರಾತ್ರಿ ಸುರಿದ ಮಳೆಗೆ ಕೋಲಾರದ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತ

ಕೋಲಾರ: ಕಳೆದ ರಾತ್ರಿ ಸುರಿದ ಮಳೆಗೆ ಕೋಲಾರದ ಕಾಲೇಜು ವೃತ್ತದಲ್ಲಿರುವ ಸರ್ವಜ್ಞ ಪಾರ್ಕ್ ಸಂಪೂರ್ಣ ಜಲಾವೃತವಾಗಿದೆ. ಪಾರ್ಕ್‌ನೊಳಗೆ ಮಳೆ ನೀರು ತುಂಬಿಕೊಂಡಿದ್ದು, ವಾಯುವಿಹಾರಕ್ಕೆ ಬಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ...

ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ

ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ

ಬಿಗ್ ಬಾಸ್ ಮನೆಯಲ್ಲಿ ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಹಾಗೂ ಗಗನ್ ನಡುವೆ ತೀವ್ರ ವಾಕ್ಸಮರ ನಡೆದಿದೆ. ಊಟ ಮಾಡಿದ ನಂತರ ಎಂಜಲು ತಟ್ಟೆಗಳನ್ನು ...

ಅಯೋಗ್ಯ, ನಾಲಾಯಕ್, ಮುಠ್ಠಾಳ, ಬಾಯಿ ತೆವಲಿಗೆ ಮಾತು : ಸಿಂಹ ವಿರುದ್ಧ ಪ್ರದೀಪ್‌ ಕಿಡಿ

ಬೆಂಗಳೂರು: ಮೈಸೂರಿನ ಮಾಜಿ ಸಂಸದ ನಾಲಾಯಕ್, ಅಯೋಗ್ಯ, ಮುಠ್ಠಾಳ ಒಬ್ಬ ಇದ್ದಾನೆ. ಅವನು ಒಬ್ಬ ಸರ್ಕಲ್ ಇನ್ಸ್‌ಪೆಕ್ಟರ್ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾನೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಕೇಸ್​​ ಮರು ತನಿಖೆಗೆ ಸುಪ್ರೀಂಕೋರ್ಟ್​ ಆದೇಶ

ಮಂಗಳೂರು : 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಕೇಸ್​​ ಮರು ...

ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

ಬೆಂಗಳೂರು ನಕಲಿ ಔಷಧಿ ಮಾಫಿಯಾ | ಅಧಿಕಾರಿ ತಲೆದಂಡ

ಬೆಂಗಳೂರು: ನಗರದಲ್ಲಿ ನಕಲಿ ಔಷಧಿ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಔಷಧ ನಿಯಂತ್ರಣ ಇಲಾಖೆಯ ವಲಯ ಅಧಿಕಾರಿ ಅಮಾನತು ಮಾಡಲಾಗಿದೆ. ಸಹಾಯಕ ಔಷಧ ನಿಯಂತ್ರಣಾಧಿಕಾರಿ ಓಂಕಾರೇಶ್ವರ್ ಅಮಾನತಾದ ಅಧಿಕಾರಿ. ...

Page 4 of 6 1 … 3 4 5 6

Recommended Stories