• ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
Chinthana Prabha Media House
No Result
View All Result
SUBSCRIBE
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ
No Result
View All Result
Chinthana Prabha Media House
No Result
View All Result
Home Uncategorized

ಅಕ್ಟೋಬರ್‌ ಮಧ್ಯದಲ್ಲಿ ಹಳಿ ಏರಲಿದೆಯೇ ನಮ್ಮ ಮೆಟ್ರೋ ಪಿಂಕ್ ಲೈನ್?

site author by site author
September 24, 2026
0 0
Share on FacebookShare on Twitter

ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ  ಪಿಂಕ್ ಲೈನ್ ಎಲಿವೇಟೆಡ್ ಮಾರ್ಗ ಶೀಘ್ರದಲ್ಲೇ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಅಕ್ಟೋಬರ್ ಮಧ್ಯಭಾಗದಲ್ಲಿ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗ ಉದ್ಘಾಟಿಸುವ ನಿರೀಕ್ಷೆ ವ್ಯಕ್ತವಾಗಿದೆ.

ಮಾರ್ಗದ ಸುರಕ್ಷತೆ ಹಾಗೂ ಫಿಟ್ನೆಸ್‌ಗೆ ಸಂಬಂಧಿಸಿದಂತೆ ಸ್ವತಂತ್ರ ಏಜೆನ್ಸಿ ನಡೆಸಿದ ಪರಿಶೀಲನೆಯ ಬಳಿಕ ನೀಡುವ ಐಎಸ್‌ಐ ಪ್ರಮಾಣಪತ್ರ ಇದೀಗ ಬಿಎಂಆರ್‌ಸಿಎಲ್ ಕೈ ಸೇರಿದೆ. ಪ್ರಮಾಣಪತ್ರ ದೊರೆತ ಹಿನ್ನೆಲೆ, ಅಗತ್ಯ ದಾಖಲೆಗಳನ್ನ ಇಂದೇ ರೈಲ್ವೆ ಸುರಕ್ಷತಾ ಆಯುಕ್ತರ (CMRS) ಪರಿಶೀಲನೆಗಾಗಿ ಸಲ್ಲಿಸುವ ಸಾಧ್ಯತೆ ಇದೆ.

ಇದಾದ ಬಳಿಕ ಅಂತಿಮ ಹಂತದ ಸುರಕ್ಷತಾ ತಪಾಸಣೆ ನಡೆಯಲಿದೆ. ಸುಮಾರು 2 ದಿನಗಳ ಕಾಲ ನಡೆಯಲಿರುವ ಸುರಕ್ಷತಾ ಪರಿಶೀಲನೆಗೆ BMRCL ನಿಂದ ಸಿಎಂಆರ್‌ಎಸ್‌ ಅಧಿಕಾರಿಗಳನ್ನ ಆಹ್ವಾನಿಸಲಾಗಿದೆ. ಅಕ್ಟೋಬರ್ ಆರಂಭದಲ್ಲಿ CMRS ನಿಂದ ಪಿಂಕ್ ಲೈನ್ ಮಾರ್ಗದ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.

ಪರಿಶೀಲನೆ ಪೂರ್ಣಗೊಂಡ ಬಳಿಕ ರೈಲ್ವೆ ಮಂಡಳಿಯಿಂದ ವಾರದೊಳಗೆ ಸಂಚಾರಕ್ಕೆ ಗ್ರೀನ್ ಸಿಗ್ನಲ್ ದೊರೆಯುವ ಸಾಧ್ಯತೆ ಇದೆ. ಅಗತ್ಯ ಅನುಮತಿಗಳು ದೊರೆತರೆ ಅಕ್ಟೋಬರ್ ಮಧ್ಯಭಾಗದಲ್ಲಿ ಪಿಂಕ್ ಲೈನ್ ಉದ್ಘಾಟನೆಗೆ ವೇದಿಕೆ ಸಿದ್ಧವಾಗಲಿದೆ.

ಆರಂಭಿಕ ಹಂತದಲ್ಲಿ ಪಿಂಕ್ ಲೈನ್‌ನಲ್ಲಿ ಒಟ್ಟು 6 ಮೆಟ್ರೋ ರೈಲುಗಳು ಕಾರ್ಯಾಚರಣೆ ನಡೆಸುವ ಸಾಧ್ಯತೆ ಇದೆ. ಪೀಕ್ ಅವರ್‌ನಲ್ಲಿ ಪ್ರತಿ 6 ನಿಮಿಷಕ್ಕೊಂದು ರೈಲು, ಸಾಮಾನ್ಯ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಂದು ರೈಲು ಸಂಚರಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ : ನಕಲಿ ಔಷಧಿ ದಂಧೆಗೆ ಬ್ರೇಕ್ : ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ! 

Buy JNews
ADVERTISEMENT
Tags: #NammaMetro #PinkLine #BengaluruMetro #NammaMetroUpdate #NammaMetroPinkLine #BengaluruTransport #MetroConnectivity #BengaluruNews
site author

site author

Related Posts

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ
ಆಹಾರ-ಆರೋಗ್ಯ

ದೊಡ್ಲ ಡೇರಿಯ ಫುಲ್ ಕ್ರೀಮ್ ಹಾಲಿನಲ್ಲಿ ಡಿಟರ್ಜೆಂಟ್, ಕಾಸ್ಟಿಕ್ ಸೋಡಾ ಪತ್ತೆ

October 17, 2026
ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಆಹಾರ-ಆರೋಗ್ಯ

ಅ. 22ರವರೆಗೆ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

October 17, 2026
ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್
ಆಹಾರ-ಆರೋಗ್ಯ

ರಾಜ್ಯಾದ್ಯಂತ ಸ್ವೀಟ್ಸ್ ಶಾಪ್‌ಗಳ ಮೇಲೆ ಅಟ್ಯಾಕ್‌ : 15 ಸ್ವೀಟ್ಸ್ ತಯಾರಿಕಾ ಘಟಕಗಳಿಗೆ ನೋಟಿಸ್

October 17, 2026

Recommended Stories

ಆಂಟಿ ಖಾಸಗಿ ಫೋಟೋ ಇಟ್ಕೊಂಡು ಲಕ್ಷ ಲಕ್ಷ ಸುಲಿಗೆ? : ಟ್ಯಾಟೂ ಅರ್ಜುನ್‌ ವಿರುದ್ಧ FIR

ಆಂಟಿ ಖಾಸಗಿ ಫೋಟೋ ಇಟ್ಕೊಂಡು ಲಕ್ಷ ಲಕ್ಷ ಸುಲಿಗೆ? : ಟ್ಯಾಟೂ ಅರ್ಜುನ್‌ ವಿರುದ್ಧ FIR

September 25, 2026
ಗ್ರಾಹಕರಿಗೆ ಗುಡ್‌ನ್ಯೂಸ್‌ : ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ

ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

September 24, 2026
ಮೈಸೂರಲ್ಲಿ ಸ್ಲೀಪರ್‌ ಬಸ್‌ ದುರಂತ : ನಾಲ್ವರು ಸಾವು

ಮೈಸೂರಲ್ಲಿ ಸ್ಲೀಪರ್‌ ಬಸ್‌ ದುರಂತ : ನಾಲ್ವರು ಸಾವು

October 16, 2026

Popular Stories

  • ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    0 shares
    Share 0 Tweet 0
  • ಚಿನ್ನದ ಬೆಲೆ ಭಾರಿ ಇಳಿಕೆ : ಇಂದಿನ ದರ ಎಷ್ಟಿದೆ ಚೆಕ್‌ ಮಾಡಿ

    0 shares
    Share 0 Tweet 0
  • ಯಶ್-ಕಿಯಾರಾ ಬೋಲ್ಡ್ ಸದ್ದು! ಕಿಯಾರಾ ಬೆಂಬಲಿಸಿದ ಸಿದ್ಧಾರ್ಥ್!

    0 shares
    Share 0 Tweet 0
  • ಅಯ್ಯಪ್ಪನ ಚಿನ್ನದ ಕಿರೀಟ ನಾಪತ್ತೆ: ಅಸಲಿ ಜಾಗದಲ್ಲಿ ನಕಲಿ ಪತ್ತೆ!

    0 shares
    Share 0 Tweet 0
  • ವಾಹನ ಮಾಲೀಕರೇ ಇಲ್ಲಿ ಕೇಳಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Facebook Instagram X-twitter Youtube Whatsapp

ಕ್ವಿಕ್ ಲಿಂಕ್ಸ್

  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಮುಖಪುಟ
  • ನಮ್ಮ ಬಗ್ಗೆ
  • ಅಭಿಪ್ರಾಯ
  • ಆಫ್ ದಿ ರೆಕಾರ್ಡ್
  • ಇದು ಮ್ಯಾಟರ್
  • ವಿಶ್ಲೇಷಣೆ
  • ಸಂಪಾದಕರ ಆಯ್ಕೆ
  • ಸಾಹಿತ್ಯ
  • ಸಂಪರ್ಕಿಸಿ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಹೋಂ
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • ವೃತ್ತಿಜೀವನ
  • ನಮ್ಮೊಂದಿಗೆ ಜಾಹೀರಾತು ನೀಡಿ
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
  • About
  • Terms & Conditions
  • Privacy Policy
  • Disclaimer
  • Newsletter
  • Advertise With Us
  • Career
  • Contact
©2026 Cinthana Prabha. All Rights Reserved.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಇಷ್ಟೇ ಸುದ್ದಿ
  • ಕರ್ನಾಟಕ
  • ಜಿಲ್ಲಾ ಸುದ್ದಿಗಳು
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ವಾಣಿಜ್ಯ
  • ಕ್ರೀಡೆ
  • ಕ್ರೈಮ್
  • ಧಾರ್ಮಿಕ
  • ಆಹಾರ-ಆರೋಗ್ಯ
  • ಉದ್ಯೋಗ-ಶಿಕ್ಷಣ
  • ತಂತ್ರಜ್ಙಾನ
  • ಅಂಕಣಗಳು
  • ವೈರಲ್ ವಾಸ್ತವ

©2026 Chinthana Prabha. All Rights Reserved.